ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಬಾರಿ ಹೆಚ್ಚಿನ ಭದ್ರತೆಗಾಗಿ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ.
ರೋಟರಿ ವಲಯ 11ರ ವಲಯ ಕ್ರೀಡಾಕೂಟದಲ್ಲಿ ತೀರ್ಥಹಳ್ಳಿ ರೋಟರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.
ಮೈಸೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ KSRTC ಬಸ್ ಅಪಘಾತಕ್ಕೀಡಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದ ಬಳಿ ನಡೆದಿದೆ.
ಮಾಜಿ ಸಿಎಂ ಎಸ್. ಎಂ ಕೃಷ್ಣ (92) ಮಂಗಳವಾರ ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ.
ಗಂಡನ ಮೇಲೆ ಮುನಿಸಿಕೊಂಡು ಮದುವೆಯಾಗಿ ಏಳು ವರ್ಷ ಕಳೆದರೂ ಫಸ್ಟ್ ನೈಟ್ಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ ಮಂಜೂರಾತಿ ನೀಡಿದೆ.
ಆಸ್ತಿಗಾಗಿ ಮೊಮ್ಮಕ್ಕಳು ತಮ್ಮ ಅಜ್ಜಿ ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ಮಾಡಿಸಿ ಆಸ್ತಿ ಕಬಳಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ. - ಕೆನರಾ ಬ್ಯಾಂಕ್ ಒಡಂಬಡಿಕೆ ನಿಗಮದ ನೌಕರರಿಗೆ ಪ್ರೀಮಿಯಂ ರಹಿತ 1 ಕೋಟಿ ರೂ. ಅಪಘಾತ ವಿಮಾ ಯೋಜನೆ
ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.
ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಆಕೆ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.