ರಾಜ್ಯ ವಾರ್ತೆ

ನವೆಂಬರ್ 20 ರಾಜ್ಯಾದ್ಯಂತ  ಮದ್ಯ ಮಾರಾಟ ಬಂದ್!

ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ  ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕಂಡಕ್ಟರ್ ಪ್ರಾಯಾಣಿಕರ ನಡುವಿನ ಚಿಲ್ಲರೆ ಜಗಳಕ್ಕೆ ಬ್ರೇಕ್!!

ಬೆಂಗಳೂರು ನಗರ ಸಾರಿಗೆ ಸಂಸ್ಥೆ ಬಸ್‌ ಇರಲಿ, ಕೆಎಸ್‌ಆರ್‌ಟಿಸಿ ಬಸ್ ಮೊದಲ ಸಮಸ್ಯೆ ಎಂದರೆ ಚಿಲ್ಲರೆ ಸಮಸ್ಯೆ ಕಾಡುತ್ತದೆ. ಇದೇ ವಿಷಯಕ್ಕೆ ಕಂಡಕ್ಟ‌ರ್ ಮತ್ತು ಪ್ರಯಾಣಿಕರ ನಡುವೆ ಲೆಕ್ಕವಿಲ್ಲದಷ್ಟು ಜಗಳ ನಡೆದು ಹೋಗಿದೆ

ಮಹಿಳೆಯ ಮೃತದೇಹ ನಗ್ನ  ಸ್ಥಿತಿಯಲ್ಲಿ ಪತ್ತೆ!!

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.

ಸಿನೆಮಾ ಮಾದರಿ…! ಟ್ಯಾಂಕರ್‌ನಲ್ಲಿ ಅಕ್ರಮ ಗೋವುಗಳ ಸಾಗಾಟ: 

ಹೊರಗಿನಿಂದ ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನವೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಗೋ ಕಳ್ಳರ ತಂಡವೊಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಸ್ಫೋಟ!!

ಅಂಬ್ಯುಲೆನ್ಸ್‌ನಲ್ಲಿ ಗರ್ಭಿಣಿ ಮತ್ತು ಅವರ ಕುಟುಂಬವನ್ನು ಎರಾಂಡೋಲ್  (ಮಹಾರಾಷ್ಟ್ರ) ಸರ್ಕಾರಿ ಆಸ್ಪತ್ರೆಯಿಂದ ಜಲ್ಲಾಂವ್‌ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಅಂಬ್ಯುಲೆನ್ಸ್ ಚಾಲಕ ತನ್ನ ವಾಹನದ ಎಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಕಂಡು ತಕ್ಷಣ ಕೆಳಗಿಳಿದು ಪ್ರಯಾಣಿಕರನ್ನು…

ವೈದ್ಯನಿಗೆ ರೋಗಿಯ ಮಗನಿಂದ ಚಾಕು ಇರಿತ – ವೈದ್ಯ ಗಂಭೀರ!!

ಕ್ಯಾನ್ಸರ್ ರೋಗಿಯೊಬ್ಬರ ಪುತ್ರ ತನ್ನ ತಾಯಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಚಾಕುವಿನಿಂದ ಏಳು ಬಾರಿ ಇರಿದಿರುವ ಘಟನೆ ನ. 13 ರಂದು ಬುಧವಾರ ಚೆನ್ನೈನಲ್ಲಿ ನಡೆದಿದೆ.

ಬ್ರಹ್ಮಚರ್ಯ ತೊರೆದು, ಹೇಮಶ್ರೀ ಕೈಹಿಡಿದ ಸ್ವಾಮೀಜಿ! ರಹಸ್ಯ ಮದುವೆಯ ಬಳಿಕ ಮಠ ತೊರೆಯುವಂತೆ ಪಟ್ಟು ಹಿಡಿದ…

ಪ್ರಸಿದ್ಧ ಸೂರ್ಯನಾರ್ ದೇವಸ್ಥಾನದ ಮಠಾಧೀಶ 54 ವರ್ಷದ ಮಹಾಲಿಂಗ ಸ್ವಾಮೀಜಿ ಅವರು ತಮ್ಮ ಭಕ್ತಿ, ಬೆಂಗಳೂರಿನ 47 ವರ್ಷದ ಹೇಮಶ್ರೀ ಅವರನ್ನು ಮದುವೆಯಾಗಿದ್ದಾರೆ.

ಕೊಲೆಯಾಗಿ 18 ವರ್ಷದ ಬಳಿಕ ಅಂತ್ಯಸಂಸ್ಕಾರ!! ಮಡಿಕೇರಿಯ ಅಪ್ರಾಪ್ತೆ, ಕಾಸರಗೋಡಲ್ಲಿ ಕೊಲೆ ಮಾಡಿ 3 ತುಂಡು,…

ಕೊಲೆಯಾಗಿದ್ದ ಬಾಲಕಿಯೋರ್ವಳ ಅಸ್ಥಿಪಂಜರದ ಅಂತ್ಯಸಂಸ್ಕಾರ 18 ವರ್ಷದ ನಂತರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ.

ರೆಬೆಲ್ ಸ್ಟಾರ್’ಗೆ ಮೊಮ್ಮಗ: ಶುಭಾಶಯಗಳ ಮಹಾಪೂರ

ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮನೆಗೆ ಮರಿ ಅಂಬರೀಶ್ ಆಗಮನವಾಗಿದೆ. ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಅಂಬರೀಶ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಚೆಸ್ ನಮ್ಮ ಯೋಚನಾ ಶಕ್ತಿಯನ್ನು ಹೆಚ್ಚಿಸುತ್ತದೆ: ಗ್ರ್ಯಾಂಡ್ ಮಾಸ್ಟರ್ ಪ್ರಣವ್ ಆನಂದ್

ನಮ್ಮ  ವ್ಯಕ್ತಿತ್ವವನ್ನು ಬೆಳೆಸಲು ಚೆಸ್ ಅತ್ಯುತ್ತಮ ಆಟವಾಗಿದೆ ಎಂದು ಚೆಸ್ ನಲ್ಲಿ  16 ವರ್ಷದೊಳಗಿನವರ ವಿಶ್ವ ಚಾಂಪಿಯನ್ ಆಗಿರುವ ಕರ್ನಾಟಕದ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪ್ರಣವ್ ಆನಂದ್ ಅವರು   ಹೇಳಿದ್ದಾರೆ.