ಪ್ರವಾಸಿಗರ ಆಕರ್ಷಣೆಯಲ್ಲೊಂದಾಗಿ ರಾಜ್ಯದಲ್ಲೇ ಪ್ರಥಮ ಎಂಬಂತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) 2021ರಲ್ಲಿ ಮಲ್ಪೆ ಬೀಚ್‌ನಲ್ಲಿ ಪ್ರಾರಂಭಗೊಂಡಿದ್ದು, ಈ ಬಾರಿ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಕುತ್ತಿದೆ.
ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ 'ವಾಸ್ತು ವಿನ್ಯಾಸ'ದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರವನ್ನು ಪುತ್ತೂರು ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಸತ್ಯ ಗಣೇಶ್ಎಂ. ಉದ್ಘಾಟಿಸಿದರು
ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧ ಹೊಂದಿದ್ದ ಧಾರ್ಮಿಕ ಕ್ಷೇತ್ರವಾದ ಖಾಜಾ ಬಂದೇನವಾಜ್ ದರ್ಗಾದ ಪೀಠಾಧಿಕಾರಿ ಮುತ್ಸದ್ಧಿ ಡಾ.ಸಯ್ಯದ್ ಷಾ ಬ್ರುಸ್ರೋ ಹುಸೈನಿ ಸಾಹೇಬ (79) ಇಂದು ವಯೋಸಹಜದಿಂದ ನಿಧನರಾಗಿದ್ದಾರೆ.
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ. 8 ರಂದು ಶುಕ್ರವಾರ ಪುತ್ತೂರಿಗೆ ಆಗಮಿಸಲಿದೆ.
ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಬಳಿ ನಡೆದಿದೆ. ಕಿರಣ್ (39) ಮೃತಪಟ್ಟ ಡ್ರೈವರ್ ಎಂದು ತಿಳಿದು ಬಂದಿದೆ. ಇವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ (72)ಅವರು ಕ್ಯಾನ್ಸರ್‌ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
ಭಾರತದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಸಂಭವಿಸಿದ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಟ್ರಂಚ್ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದೆ.
ಮಂಗಳೂರು: ಪಿಲಿಕುಲ ಮೃಗಾಲಯಕ್ಕೆ ಒರಿಸ್ಸಾದ ನಂದನ್. ಕಾನನ್ ಮೃಗಾಲಯದಿಂದ ಆರು ವರ್ಷದ "ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಲ್ ಮೊಸಳೆ, ಮತ್ತು ಅಪರೂಪದ ಪಕ್ಷಿಗಳಾದ ಎರಡು "ಸಿಲ್ವರ್ ಫೆಸೆಂಟ್' ಎರಡು "ಯೆಲ್ಲೋ ಗೋಲ್ಡನ್ ಫೆಸೆಂಟ್" ಗಳು ಪ್ರಾಣಿ ವಿನಿಮಯ ಕಾರ್ಯಕ್ರಮದ…
Welcome, Login to your account.
Welcome, Create your new account
A password will be e-mailed to you.