ಹೊರಗಿನಿಂದ ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನವೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಗೋ ಕಳ್ಳರ ತಂಡವೊಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಅಂಬ್ಯುಲೆನ್ಸ್‌ನಲ್ಲಿ ಗರ್ಭಿಣಿ ಮತ್ತು ಅವರ ಕುಟುಂಬವನ್ನು ಎರಾಂಡೋಲ್ (ಮಹಾರಾಷ್ಟ್ರ) ಸರ್ಕಾರಿ ಆಸ್ಪತ್ರೆಯಿಂದ ಜಲ್ಲಾಂವ್‌ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಅಂಬ್ಯುಲೆನ್ಸ್ ಚಾಲಕ ತನ್ನ ವಾಹನದ ಎಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಕಂಡು ತಕ್ಷಣ ಕೆಳಗಿಳಿದು ಪ್ರಯಾಣಿಕರನ್ನು…
ಕ್ಯಾನ್ಸರ್ ರೋಗಿಯೊಬ್ಬರ ಪುತ್ರ ತನ್ನ ತಾಯಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಚಾಕುವಿನಿಂದ ಏಳು ಬಾರಿ ಇರಿದಿರುವ ಘಟನೆ ನ. 13 ರಂದು ಬುಧವಾರ ಚೆನ್ನೈನಲ್ಲಿ ನಡೆದಿದೆ.
ಪ್ರಸಿದ್ಧ ಸೂರ್ಯನಾರ್ ದೇವಸ್ಥಾನದ ಮಠಾಧೀಶ 54 ವರ್ಷದ ಮಹಾಲಿಂಗ ಸ್ವಾಮೀಜಿ ಅವರು ತಮ್ಮ ಭಕ್ತಿ, ಬೆಂಗಳೂರಿನ 47 ವರ್ಷದ ಹೇಮಶ್ರೀ ಅವರನ್ನು ಮದುವೆಯಾಗಿದ್ದಾರೆ.
ಕೊಲೆಯಾಗಿದ್ದ ಬಾಲಕಿಯೋರ್ವಳ ಅಸ್ಥಿಪಂಜರದ ಅಂತ್ಯಸಂಸ್ಕಾರ 18 ವರ್ಷದ ನಂತರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ.
ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮನೆಗೆ ಮರಿ ಅಂಬರೀಶ್ ಆಗಮನವಾಗಿದೆ. ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಅಂಬರೀಶ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನಮ್ಮ ವ್ಯಕ್ತಿತ್ವವನ್ನು ಬೆಳೆಸಲು ಚೆಸ್ ಅತ್ಯುತ್ತಮ ಆಟವಾಗಿದೆ ಎಂದು ಚೆಸ್ ನಲ್ಲಿ 16 ವರ್ಷದೊಳಗಿನವರ ವಿಶ್ವ ಚಾಂಪಿಯನ್ ಆಗಿರುವ ಕರ್ನಾಟಕದ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪ್ರಣವ್ ಆನಂದ್ ಅವರು ಹೇಳಿದ್ದಾರೆ.
ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಪುತ್ರ ಆರ್ಯನ್ ಬಂಗಾರ್ ಅವರು ಲಿಂಗ ಬದಲಾವಣೆ ಚಿಕಿತ್ಸೆಗೆ ಒಳಗಾಗಿದ್ದು, ತಮ್ಮ ಹೆಸರನ್ನು ಅನಾಯಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ.
ಮನೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಅರಿಹಂತ್ ಜ್ಯುವೆಲ್ಲರ್ಸ್ ಮಾಲಕರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆಯಿದು.
ಪ್ರವಾಸಿಗರ ಆಕರ್ಷಣೆಯಲ್ಲೊಂದಾಗಿ ರಾಜ್ಯದಲ್ಲೇ ಪ್ರಥಮ ಎಂಬಂತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) 2021ರಲ್ಲಿ ಮಲ್ಪೆ ಬೀಚ್‌ನಲ್ಲಿ ಪ್ರಾರಂಭಗೊಂಡಿದ್ದು, ಈ ಬಾರಿ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಕುತ್ತಿದೆ.
Welcome, Login to your account.
Welcome, Create your new account
A password will be e-mailed to you.