ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.
ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಮಹಿಳಾ ಕಲ್ಯಾಣದ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಿಸಿರುವ ಸರ್ಕಾರ ಇದೀಗ ಗರ್ಭಿಣಿ ಮಹಿಳೆಯರಿಗಾಗಿ ಹೆರಿಗೆ ಸಹಾಯಧನವನ್ನು ಕೂಡ ಘೋಷಣೆ ಮಾಡಿದೆ
ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2022 ಹಾಗೂ 2023 ಮತ್ತು 2024 ರ ಸಾಲಿನ ಪ್ರಶಸ್ತಿಯನ್ನು 9 ಮಂದಿ ಸಾಧಕರಿಗೆ ಘೋಷಿಸಲಾಗಿದೆ.
ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಇಂದು ಗುರುವಾರ ನಡೆಯಿತು
ರಾಜ್ಯದಲ್ಲಿ 25 ಪಾಕಿಸ್ತಾನಿಗಳು ಸೇರಿದಂತೆ 137 ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಮಂಗಳೂರು- ಉಡುಪಿ- ಮಣಿಪಾಲ ಇಂಟರ್ ಸಿಟಿ 64 ಕಿ.ಮೀ ಉದ್ದದ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ನಡೆಸಲು ರಾಜ್ಯ ಸರಕಾರವು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಸಿಆರ್‌ಎಲ್)ಕ್ಕೆ ಸೂಚಿಸಿದೆ. ಈ ಕುರಿತು ಉಭಯ ಜಿಲ್ಲಾ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆದಿದೆ.
ರಾಜ್ಯದಲ್ಲಿ ಹಕ್ಕಿಜ್ವರದ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಕೋಳಿ ಮಾಂಸ ಸೇವನೆ ಬಗ್ಗೆ ಭೀತಿ ಮೂಡಿದೆ. ಹಲವೆಡೆ ಕೋಳಿ ಮಾಂಸಕ್ಕೆ ಬೇಡಿಕೆ ದಿಢೀರ್ ಕುಸಿದಿದೆ. ಜನ ಮೊಟ್ಟೆ ತಿನ್ನಲೂ ಹಿಂಜರಿಯುತ್ತಿದ್ದಾರೆ
ರಾಜ್ಯ ಪೊಲೀಸ್ ಇಲಾಖೆಯು ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ 'ನಮ್ಮ ಪೊಲೀಸ್ ನಮ್ಮ ಹೆಮ್ಮೆ' ಎನ್ನುವ ಘೋಷಣೆಯಡಿ ಕರ್ನಾಟಕ ರಾಜ್ಯ ಪೊಲೀಸ್ ಓಟದ (ಕೆಎಸ್‌ಪಿ ರನ್) 2 ನೇ ಆವೃತ್ತಿಯನ್ನು ಮಾ.9 ರಂದು ಭಾನುವಾರ ಆಯೋಜನೆ ಮಾಡಿದೆ.
Welcome, Login to your account.
Welcome, Create your new account
A password will be e-mailed to you.