ಬೆಂಕಿ ಅವಘಡ ಸಂಭವಿಸಿ ಒಂದೇ ಕೋಣೆಯಲ್ಲಿ ಮಲಗಿದ್ದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮದ ಸರಸ್ವತಿ ಎನ್‌ಪ್ಲೇವ್‌ನಲ್ಲಿ ನಡೆದಿರುವುದು ವರದಿಯಾಗಿದೆ.
ಮಕ್ಕಳು ಮತ್ತು ಮಹಿಳೆಯರಿಗಾಗಿ ನೂತನ ಆರೋಗ್ಯ ಸೇವಾ ಯೋಜನೆಯನ್ನು ಪ್ರಾರಂಭಿಸುವುದಾಗಿ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಘೋಷಿಸಿದ್ದಾರೆ.
ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ವಿಮಾನದಲ್ಲಿ ಶಬರಿಮಲೆಗೆ ಬರುವ ಅಯ್ಯಪ್ಪಭಕ್ತರಿಗೊಂದು ಸಂತಸದ ಸುದ್ದಿ ಬಂದಿದೆ. ಇನ್ನು ವಿಮಾನದಲ್ಲಿ ತೆಂಗಿನಕಾಯಿ ಹೊಂದಿದ ಇರುಮುಡಿಕಟ್ಟು ಸಹಿತ ಪ್ರಯಾಣಿಸಬಹುದಾಗಿದೆ.
ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್ನಲ್ಲಿ ವಾಸ್ತವ್ಯ ಮಾಡಿತ್ತು.
ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೀರ್ಪು ಕೊಪ್ಪಳದಲ್ಲಿ ಹೊರಬಿದ್ದಿದೆ. ದಲಿತರನ್ನ ನಿಂದಿಸಿದ್ದ ಪ್ರಕರಣದಲ್ಲಿ ಮೊದಲ ಮಹತ್ವದ ತೀರ್ಪನ್ನು ನ್ಯಾಯಾಲಯ ನೀಡಿದೆ.
ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗಿದೆ. ಒಟ್ಟು 317 ಅಶಕ್ತರ ಮನೆ ಬಾಗಿಲಿಗೆ ಹೋಗಿ ಈ ಸೇವೆ ನೀಡಲಾಗಿದೆ.
ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬಾರದಿರಲು ಸೂಚನೆ ನೀಡಲಾಗಿದೆ.
ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ
Welcome, Login to your account.
Welcome, Create your new account
A password will be e-mailed to you.