ಮಕ್ಕಳನ್ನು ಹೊತ್ತ ಬಸ್ಸು ಹೊರಟು ಅಂತ್ರವಳ್ಳಿ ಬಳಿ 6 ಗಂಟೆ ವೇಳೆಗೆ ಬಸ್ಸಿನ ಹಿಂದಿನ ಚಕ್ರ ಪಂಚರ್ ಆಗಿದ್ದು, ಬಸ್ಸಿನಲ್ಲಿ ಚಾಲಕನನ್ನು ಹೊರತುಪಡಿಸಿ ಬೇರೆ ಗಂಡಸು ಇರಲಿಲ್ಲ. ಮಕ್ಕಳನ್ನು ನೋಡಿಕೊಳ್ಳುವ ಮಹಿಳಾ ಸಹಾಯಕರಿದ್ದರೂ ಅವರು ಬಸ್ಸಿನ ಚಕ್ರ ಬದಲಿಸುವಷ್ಟು ಶಕ್ತರಾಗಿರಲಿಲ್ಲ.
ಲಾರಿಯ ಚಾಲಕನ ಪಕ್ಕದ ಸೀಟಿನಲ್ಲಿ ಪ್ರಯಾಣ ಮಾಡುತ್ತಿದ್ದ ಶಿರಸಿ ತಾಲೂಕಿನ ಜವಳಮಕ್ಕಿಯ 27 ವರ್ಷದ ದಯಾನಂದ ಎಂಬುವರು ಪ್ರಯಾಣಿಸಿದ ಲಾರಿ ಮಗುಚಿ ಬಿದ್ದು ಸರ್ವಿಸ್ ರಸ್ತೆಯಲ್ಲಿ ಅಳವಡಿಸಿದ್ದ ಚೂಪಾದ ದೊಡ್ಡ ಕಬ್ಬಿಣದ ರಾಡ್ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಗರ್ಭಿಣಿಯೊಬ್ಬರು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ತಪಾಸಣೆಗೆ ತಾಲೂಕು ಆಸ್ಪತ್ರೆಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ
ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಅನರ್ಹರೂ ಕೂಡ ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಕಾರ್ಡ್ ಹೊಂದುವ ಮೂಲಕ ಸವಲತ್ತುಗಳನ್ನು ಪಡೆಯುತ್ತಿದ್ದಾರೆ.
ಅಂಗವಿಕಲರಿಗಾಗಿ ಕೋರ್ಟ್ಗಳನ್ನು ಸ್ಥಾಪಿ ಸುವ ಯೋಜನೆಗೆ ದಿಲ್ಲಿ ಮುಖ್ಯಮಂತ್ರಿ ಆತಿಶಿ ಮರ್ಲೇನಾ ಅನುಮೋದನೆ ನೀಡಿದ್ದಾರೆ.
ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಟಪಡಿ ಬಳಿಯ ಮೋರಿಯಲ್ಲಿ ₹500 ನೋಟುಗಳು ತೇಲಾಡುತ್ತಿರುವುದು ವರದಿಯಾಗಿದೆ.
ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಂದ 15 ಕೋಟಿ ರೂಪಾಯಿ ಮೌಲ್ಯದ ಹೈಡೋಫೋಬಿಕ್ ಕಳೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಡುಗೆ ಅನಿಲ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ, ಉಳಿದವರು ಸ್ಥಿತಿ ಗಂಭೀರ.ಎಂದು ಪೊಲೀಸರು ತಿಳಿಸಿದ್ದಾರೆ
ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ನೋಟರಿ ವಕೀಲರಿಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ವಿಭಾಗ ಮಹತ್ವದ ಸೂಚನೆ
Welcome, Login to your account.
Welcome, Create your new account
A password will be e-mailed to you.