ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ.21ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.
ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.
ಭಾರತೀಯ ವಿಮಾನಗಳಿಗೆ ಕಳೆದ 6 ದಿನಗಳಲ್ಲಿ 70 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ Bureau of Civil Aviation Security (BCAS) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ಕರೆದು ಮಾತುಕತೆ ನಡೆಸಿದೆ.
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.
ಮಾತೃ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಶಾಂಭವಿ ಫರ್ನಿಚರ್ ಕಾವೂರು ಮಂಗಳೂರು ಇದರ ಸಹಯೋಗದೊಂದಿಗೆ ಇದೀಗ ಎರಡು 2BHK ಮನೆ, ಒಂದು 3BHK ಮನೆ ಒಟ್ಟು 3 ಮನೆ, ಏಳು ಐಶಾರಾಮಿ ಕಾರುಗಳು, ಐಶಾರಾಮಿ ಬೈಕುಗಳು, ಆಕ್ಟಿವಾ, ಚಿನ್ನ, ನಗದು, ಹೀಗೆ ಕೋಟ್ಯಾಂತರ ರೂಪಾಯಿಯ ಬಹುಮಾನಗಳ…
ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಬಸ್ ಹರಿದು ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್ ಕೊನೆಯುಸಿರೆಳೆದಿದ್ದಾನೆ.
ಅನಾರೋಗ್ಯ ಪೀಡಿತರಾಗಿ ಮಂಗಳೂರಿನ ಫಲ್ನೀರ್ ಬಳಿ ಇರುವ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ರಾಹಿಂ ಯು.ಎಚ್ ರವರ ವೈದ್ಯಕೀಯ ದಾಖಲೆಗಳನ್ನು ನೀಡದ ಕಾರಣ ಮಂಗಳೂರಿನ ವಕೀಲರಾದ ಪಿ.ಬಿ ಭಟ್ ರವರು ಗ್ರಾಹಕರ ಆಯೋಗದ ನ್ಯಾಯಾಲಯದಲ್ಲಿ ಕಕ್ಷಿದಾರರ ಪರವಾಗಿ ದೂರು ದಾಖಲಿಸಿ, ಯುನಿಟಿ ಅಸ್ಪತ್ರೆಯವರು ರೋಗಿಗೆ ಸಂಬಂಧ…
ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಸುರಿದ ಪರಿಣಾಮ ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿತ್ತು. ಈ ವೇಳೆ ಆಟವಾಡುತ್ತಿದ್ದ ಬಾಲಕ ಕಾಲುವೆಯಲ್ಲಿ ಜಾರಿ ಬಿದ್ದಿದ್ದ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ
Welcome, Login to your account.
Welcome, Create your new account
A password will be e-mailed to you.