ರಾಜ್ಯ ವಾರ್ತೆ

ಗೌರಿ ಲಂಕೇಶ್ ಹಂತಕರಿಗೆ ಜಾಮೀನು! ಸನ್ಮಾನಿಸಿ,ಗೌರವಿಸಿದ ಸಂಘಟನೆಗಳು!!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅಕ್ಟೋಬರ್ 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.

ನಿನ್ನ ಹೆಂಡತಿಗೆ ಬಟ್ಟೆ ಸರಿಯಾಗಿ ಧರಿಸಲು ಹೇಳು! ಇಲ್ಲದಿದ್ದರೆ ಆಕೆಯ ಮುಖಕ್ಕೆ ಆ್ಯಸಿಡ್ ಎರಚುವೆ!!…

ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಮಹಿಳಾ ಸಹೋದ್ಯೋಗಿಯ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ. ಪೊಲೀಸರು ಆರೋಪಿ ನಿಕಿತ್ ಶೆಟ್ಟಿ ವಿರುದ್ಧ ತನಿಖೆ ಆರಂಭಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ,…

ರುಡ್ ಸೆಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ

ಉಜಿರೆಯಲ್ಲಿರುವ ರುಡ್‌ ಸೆಟ್ ಸಂಸ್ಥೆಯಲ್ಲಿ ನ.5ರಿಂದ ಡಿ.4ರ ವರೆಗೆ ಮೂವತ್ತು ದಿನಗಳ ಉಚಿತ ಕಂಪ್ಯೂಟ‌ರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ನಡೆಯುತ್ತದೆ.

KPCC ಅಧ್ಯಕ್ಷರ ಬದಲಾವಣೆ! ಡಿ.ಕೆ. ಶಿವಕುಮಾರ್ ಹುದ್ದೆ ತುಂಬುವವರ್ಯಾರು? ಸಿಎಂ ಬದವಾವಣೆಗೂ ನಡೆಯಿತಾ…

ಬೆಂಗಳೂರು: ಸಚಿವ ಸಂಪುಟ ಸಹಿತ KPCC ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ ಮುಂದಾಗಿದೆ ಎಂಬ ರಾಜಕೀಯ ವಿಶ್ಲೇಷಣೆ ಕೇಳಿಬಂದಿದೆ.

ನೇಣಿಗೆ ಕೊರಳೊಡ್ಡಿದ ಪತ್ನಿ, ಕೆರೆಗೆ ಹಾರಿ ಪ್ರಾಣಬಿಟ್ಟ ಗಂಡ!

ಗಂಡನ ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪತ್ನಿ ಸಾವು ಕಂಡಿದ್ದರೆ, ಗಂಡ ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಮಧ್ಯ ರಾತ್ರಿ ಯುವತಿ ಮೇಲೆ ಗ್ಯಾಂಗ್ ರೇಪ್!!

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ (Bengaluru) ಹೀನಾಯ ಕೃತ್ಯ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ.