ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ (Bengaluru) ಹೀನಾಯ ಕೃತ್ಯ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ.
ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ವಿಶೇಷ ಸಚಿವ ಸಂಪುಟ…
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.
ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ.
ಧ್ವಜಸ್ಥಂಬದ ಮೇಲಿಂದ ಬಿದ್ದು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಪ್ಪಳದ ಕಳಮಳ್ಳಿ ತಾಂಡಾದಲ್ಲಿ ನಡೆದಿದೆ.
ಕಾರವಾರ - ಗೋವಾ ನಡುವಿನ ಕಾಳಿ ನದಿಯ ಹಳೆಯ ಸೇತುವೆ ಕುಸಿದ ಪರಿಣಾಮ ನದಿ ಸೇರಿದ್ದ ತಮಿಳು ನಾಡಿನ ಮೂಲದ ಲಾರಿಯನ್ನು ಸತತ ಏಳು ತಾಸುಗಳ ಕಾರ್ಯಾಚರಣೆಯಲ್ಲಿ ಮೇಲಕ್ಕೆತ್ತಲಾಯಿತು.
ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ಗೆ ಅಮೆರಿಕ ವೀಸಾ ನಿರಾಕರಿಸಿದೆ.
ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.
ಈ ಬಾರೀ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅದ್ದೂರಿಯಿಂದ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ತಿರ್ಮಾನಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.