ರಾಜ್ಯ ವಾರ್ತೆ

ಸಕಲೇಶಪುರ – ಬಾಳ್ಳುಪೇಟೆ ನಡುವೆ ಭೂ ಕುಸಿತ: 10 ರೈಲುಗಳ ಸಂಚಾರ ರದ್ದು | ರದ್ದಾದ ರೈಲುಗಳು ಯಾವುವು?…

ಬೆಂಗಳೂರು : ಈಗಾಗಲೇ ಸಕಲೇಶಪುರ - ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು…

ಶಿರಾಡಿ ಘಾಟ್: ರೈಲ್ವೇ ಗುಡ್ಡ ಕುಸಿತ! ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಟ

ಶಿರಾಡಿ ಘಾಟ್ ನ ರೈಲ್ವೇ ಹಳಿಗೆ ಗುಡ್ಡ ಹಾಗೂ ಮರ ಕುಸಿದು ಬಿದ್ದಿದ್ದು, ರೈಲು ಸಂಚಾರ ಮತ್ತೆ ಸ್ಥಗಿತಗೊಂಡಿದೆ.

ಮದುವೆ ಚಪ್ಪರದ ಹೂವು ಬಾಡುವ ಮೊದಲೇ ಮಸಣ ಸೇರಿದ ನವ ಜೋಡಿ!! ಮರಣೋತ್ತರ ಪರೀಕ್ಷೆಯ ವರದಿಯಲ್ಲಿ…

ಪರಸ್ಪರ ಒಬ್ಬರಿಗೊಬ್ಬರು ಪ್ರೀತಿಸಿ (Love) ಕಷ್ಟಾಪಟ್ಟು ಮನೆಯವರನ್ನೂ ಒಪ್ಪಿಸಿ ಮದುವೆಯಾಗಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ (Death) ಸೇರಿದ್ದಾರೆ. ಈ ಘಟನೆ ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದ್ದು ಇವರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ. ಆದರೆ ಒಂದಿಲ್ಲೊಂದು…

ಗೋವಾ – ಕಾರವಾರ ಸಂಪರ್ಕಿಸುವ ಕಾಳಿ ನದಿ ಸೇತುವೆ ಮಧ್ಯರಾತ್ರಿ ಏಕಾಏಕಿ ಕುಸಿತ: ಚಾಲಕನ ಸಹಿತ ನದಿಗೆ…

ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕಾರವಾರ (Karwar) ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ (Bridge) ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ…

ರಾಜ್ಯಾದ್ಯಂತ ಟ್ರೆಕ್ಕಿಂಗ್ ಸ್ಥಳಗಳಿಗೆ ನಿರ್ಬಂಧ!! ಅರಣ್ಯ ಇಲಾಖೆಯಿಂದ ಚಾರಣ ಪ್ರಿಯರಿಗೆ ಶಾಕ್! ಯಾಕಾಗಿ…

ಪ್ರಕೃತಿ ಸೊಬಗು ಹಾಗೂ ಚಾರಣಕ್ಕೆ ಖ್ಯಾತಿಯಾಗಿರುವ ಸ್ಕಂದಗಿರಿ, ಕೈವಾರಬೆಟ್ಟ, ಮಾಕಳಿದುರ್ಗ, ಅಂತರಗಂಗೆ, ಸಾವನದುರ್ಗ, ಬಿದರುಕಟ್ಟೆ, ರಾಮದೇವರಬೆಟ್ಟ, ಚಿನಾಗ್‌ಬೆಟ್ಟ, ಸಿದ್ದರಬೆಟ್ಟ ಸೇರಿದಂತೆ ರಾಜ್ಯಾದ್ಯಂತ ಇರುವ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ರಾಜ್ಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿರ್ಬಂಧ…

ಸಿಎಂ ವಿರುದ್ಧ ಸ್ನೇಹಮಯಿ ದೂರು! ರಾಜ್ಯಪಾಲರ ಅಂಗಳಕ್ಕೆ ದಾಖಲೆ ಸಹಿತ ಮತ್ತೊಂದು ಕಂಪ್ಲೇಟ್!

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಅದೂ ರಾಜ್ಯಪಾಲರಿಗೆ ದಾಖಲೆ ಸಹಿತ ದೂರು. ದೂರು ನೀಡಿದವರು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ. ವಿಷಯ ಡಿನೋಟಿಫೈ (Land Denotify) ಆರೋಪ. ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು…

Shirady ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಹೇಳಿದ್ದೇನು ಗೊತ್ತೇ?

ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ (Shiradi ghat) ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರಿನ ವಿವಿಧೆಡೆಗೆ ಭೇಟಿ ನೀಡಲಿರುವ ಶಾಸಕರು! ಸಿಎಂ ಸಿದ್ದರಾಮಯ್ಯ…

ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿ‌ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ…