ಪ್ರಕೃತಿ ಸೊಬಗು ಹಾಗೂ ಚಾರಣಕ್ಕೆ ಖ್ಯಾತಿಯಾಗಿರುವ ಸ್ಕಂದಗಿರಿ, ಕೈವಾರಬೆಟ್ಟ, ಮಾಕಳಿದುರ್ಗ, ಅಂತರಗಂಗೆ, ಸಾವನದುರ್ಗ, ಬಿದರುಕಟ್ಟೆ, ರಾಮದೇವರಬೆಟ್ಟ, ಚಿನಾಗ್‌ಬೆಟ್ಟ, ಸಿದ್ದರಬೆಟ್ಟ ಸೇರಿದಂತೆ ರಾಜ್ಯಾದ್ಯಂತ ಇರುವ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ರಾಜ್ಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿರ್ಬಂಧ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಅದೂ ರಾಜ್ಯಪಾಲರಿಗೆ ದಾಖಲೆ ಸಹಿತ ದೂರು. ದೂರು ನೀಡಿದವರು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ. ವಿಷಯ ಡಿನೋಟಿಫೈ (Land Denotify) ಆರೋಪ. ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು…
ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ (Shiradi ghat) ಪದೇ ಪದೆ ಭೂಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ…
ವಿದೇಶಗಳಲ್ಲಿರುವ ತನ್ನ ಶಾಖಾ ಘಟಕಗಳಿಂದ ಸೇವೆ ಪಡೆದದ್ದಕ್ಕೆ ಇನ್ಫೋಸಿಸ್ ಜಿಎಸ್ಟಿ ಪಾವತಿಸಿಲ್ಲ ಎಂದು ತೆರಿಗೆ ಇಲಾಖೆ ಆರೋಪಿಸಿದೆ.
ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದೇ ರೀತಿ ಆಗಸ್ಟ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳKeralaದ ವಯನಾಡ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide)ದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ವಯನಾಡ್ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ.…
ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ…
ಹೊಸಪೇಟೆ: ಭಾರಿ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ…
ಮೂವರನ್ನು ಬಲಿ ಪಡೆದು, ಪುಂಡಾಟ ಮೆರೆಯುತ್ತಿದ್ದ ಕಾಡಾನೆ (Elephant) ಮಕ್ನಾ ಅನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
Welcome, Login to your account.
Welcome, Create your new account
A password will be e-mailed to you.