ರಾಜ್ಯ ವಾರ್ತೆ

ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ರಾಜ್ಯ ಸರಕಾರ ಮಹತ್ವದ ಘೋಷಣೆ| ಯಾರಿಗೆಲ್ಲಾ ಈ ಸೌಲಭ್ಯ ಸಿಗಲಿದೆ; ಇಲ್ಲಿ…

ರಾಜ್ಯ ಸರಕಾರ ಸರಕಾರಿ ಶಾಲಾ ಮಕ್ಕಳ ಭವಿಷ್ಯಕ್ಕೆಂದು ಮಹತ್ವದ ಘೋಷಣೆಯನ್ನು ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ ಬಾಡೂಟದ ಭಾಗ್ಯವನ್ನು ಒದಗಿಸಲಿದೆ. ಯಾರಿಗುಂಟು ಯಾರಿಗಿಲ್ಲ ಹೇಳಿ. ಇಷ್ಟು ದಿನ ಹಸಿವಿನಿಂದ ಬಳಲುತ್ತಿದ್ದ ಬೀದಿ ನಾಯಿಗಳಿಗೆ ಇನ್ಮುಂದೆ ಬಾಡೂಟ ತಿನ್ನುವ ಯೋಗ ಒದಗಿ ಬಂದಿದೆ. ಬೆಂಗಳೂರು ಮಹಾನಗರ ಪಾಲಿಕೆ…

ಮುಂದಿನ ವಿಚಾರಣೆವರೆಗೆ ಜನೌಷಧ ಕೇಂದ್ರ ಸ್ಥಗಿತ ಬೇಡ: ಹೈಕೋರ್ಟ್

ಬೆಂಗಳೂರು: ಜನೌಷಧಿ ಕೇಂದ್ರಗಳ ಸ್ಥಗಿತಕ್ಕೆ ಹೊರಡಿಸಿದ್ದ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಇದೀಗ ತಡೆ ನೀಡಿದೆ.…

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಗಾಲು!! 423 ಎಕರೆ ಅರಣ್ಯ ಬಳಕೆಗೆ ಸಿಗದ ಅನುಮೋದನೆ!

ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ₹23 ಸಾವಿರ ಕೋಟಿ ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ

ಇನ್ಮುಂದೆ ಪಂಚಾಯತ್ ಗಳಿಗೆ ಪ್ರತ್ಯೇಕ ಲಾಂಛನ, ಮೊಹರು!!| ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರಕಾರ!

ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹಾಸನ: ಕಾರಿನಲ್ಲಿ ಚಲಿಸುತ್ತಿದ್ದಾಗಲೇ ಹೃದಯಾಘಾತ: ಕಿಲ್ಲರ್ ಅಟ್ಯಾಕಿಗೆ ಮತ್ತೊಂದು ಬಲಿ

ಹಾಸನ: ಕಿಲ್ಲರ್ ಅಟ್ಯಾಕಿಗೆ ಹಾಸನದಲ್ಲಿ ಮತ್ತೊಂದು ಬಲಿಯಾಗಿದೆ. ಮೃತರನ್ನು ಬೆಂಗಳೂರಿನ ಜಯನಗರ ನಿವಾಸಿ ರಂಗನಾಥ್ (57) ಎಂದು ಗುರುತಿಸಲಾಗಿದೆ. ಹಾಸನದಲ್ಲಿ ಇತ್ತೀಚಿಗೆ ಹಾರ್ಟ್ ಅಟ್ಯಾಕ್ ಮರಣ ಮೃದಂಗ ಹೆಚ್ಚುತ್ತಿದ್ದು, 25ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಈ ಲಿಸ್ಟ್ ಗೆ ಮತ್ತೊಂದು ಸೇರ್ಪಡೆಯಾಗಿದೆ.…

ಶಾಲೆಗಳ ಜಾಗ ಶಾಲೆಗಳದ್ದೇ ಅಲ್ಲ!!

ರಾಜ್ಯದಲ್ಲಿ ಸುಮಾರು 11 ಸಾವಿರ ಪ್ರಾಥಮಿಕ ಶಾಲೆ, 2 ಸಾವಿರಕ್ಕೂ ಹೆಚ್ಚು ಪ್ರೌಢಶಾಲೆ ಮತ್ತು 156 ಪಿಯು ಕಾಲೇಜುಗಳಿರುವ ಭೂಮಿ ಇನ್ನೂ ಆಯಾ ಶಾಲಾ-ಕಾಲೇಜುಗಳ ಹೆಸರಿಗೆ ನೋಂದಣಿಯಾಗಿಲ್ಲ

ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ: ತಪ್ಪಿದಲ್ಲಿ ಕಠಿಣ ಕ್ರಮ

ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಯ ನಾಮಪಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು.

ಪ್ಯಾರಾಸಿಟಮೋಲ್, ಕಾಂತಿವರ್ಧಕ ಸೇರಿ 15 ಔಷಧಿಗೆ ನಿರ್ಬಂಧ!

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ (Medicine) ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು…

ಮಂಗಳೂರು – ಬೆಂಗಳೂರಿಗೂ ಬರಲಿರೆ ವಂದೇ ಭಾರತ್ ಟ್ರೈನ್!

ಬೆಂಗಳೂರು ಹಾಗೂ ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಸಂಬಂಧ 33 ಕಿಮೀ ವಿದ್ಯುತ್ ಕಾಮಗಾರಿ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ