ರಾಜ್ಯ ವಾರ್ತೆ

ವಯನಾಡ್ ಭೂಕುಸಿತ (Wayanad Landslide): ಮೃತಪಟ್ಟ ಕನ್ನಡಿಗರಿಗೆ ಕರ್ನಾಟಕದ ಪರಿಹಾರ! ಪರಿಹಾರ ಕಾರ್ಯಕ್ಕೆ…

ಕೇರಳKeralaದ ವಯನಾಡ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide)ದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ವಯನಾಡ್ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ.…

ಮರಣ ಮೃದಂಗ ಬಾರಿಸುತ್ತಿರುವ ಮಾರೇನಹಳ್ಳಿ!! ಮತ್ತೆ ಭಾರೀ ಭೂಕುಸಿತ: ಮಣ್ಣಿನಡಿ ಸಿಲುಕಿದ ಹಲವು ವಾಹನಗಳು! ಈ…

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ…

ಪ್ರವಾಸಿ ತಾಣ ಹಂಪಿಯ 12 ಸ್ಮಾರಕಗಳು ಮುಳುಗಡೆ! ತುಂಗಭದ್ರಾ ಅಣೆಕಟ್ಟಿನಿಂದ ನೀರು ಬಿಟ್ಟಿದ್ದು,…

ಹೊಸಪೇಟೆ: ಭಾರಿ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ…

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣಕ್ಕೆ ಯಾತ್ರಾರ್ಥಿಗಳಿಗೆ ಬಿಗ್ ಶಾಕ್!! ರೈಲು ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ…

ಟಿಕೇಟ್ ಏರಿಕೆ ಸಂದರ್ಭ ಸಹಾಯಕ್ಕೆ ಧಾವಿಸುತ್ತಿದ್ದ ರೈಲ್ವೇ ಇಲಾಖೆ, ಈ ಬಾರಿಯ ಗುಡ್ಡ ಕುಸಿತಕ್ಕೆ ರೈಲು ಸಂಪರ್ಕ ಸ್ಥಗೊತಗೊಳಿಸಿದೆ. ಪರಿಣಾಮ, ಖಾಸಗಿ ಬಸ್ ಟಿಕೇಟ್ ದರ ಎರಡು - ಮೂರು ಪಟ್ಟು ಹೆಚ್ಚಳ ಮಾಡಿವೆ.

ಬೆಂಗಳೂರು – ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ನೀಡಿದ ಮಹತ್ವದ ಮಾಹಿತಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ…

ಮಂಗಳೂರು – ಬೆಂಗಳೂರು ಪ್ರಮುಖ ಕೊಂಡಿ ಶಿರಾಡಿ ಘಾಟ್’ನಲ್ಲಿ ಗುಡ್ಡ ಕುಸಿತ!! ಸರತಿ ಸಾಲಿನಲ್ಲಿ…

ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಮಂಗಳೂರು - ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್ ಸಂಪರ್ಕ ಕಡಿತಗೊಂಡಿದೆ.

ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್!

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಅಪಹರಣ kidnap!

ಹಾಡಹಗಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅಪಹರಣ (Kidnap case ) ಆಗಿತ್ತು. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಣಕೋರರು ಅಪಹರಿಸಿದ್ದಾರೆ.

ಪ್ರೇಯಸಿ ಜತೆ ಪೊಲೀಸ್ ಪ್ರಣಯ ಪ್ರಸಂಗ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ

ಪ್ರೇಯಸಿ ಜತೆ ಇರುವಾಗಲೇ ಹೆಡ್ಕಾನ್ಸ್ಟೇಬಲ್ ಪತ್ನಿಯ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಿರವಾರ ಠಾಣೆ ಹೆಡ್ ಕಾನ್ಸಟೇಬಲ್ ರಾಜ್ ಮಹಮ್ಮದ್‌ನ ಅಕ್ರಮ ಸಂಬಂಧ ಹೊರಗೆ ಬಂದಿದ್ದು, ಪತ್ನಿಯೇ ಇಬ್ಬರನ್ನೂ ರೆಡ್ ಹ್ಯಾಂಡ್ ಹಿಡಿದು ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ.