ಬೆಂಗಳೂರು: ವೈಟ್‌ಫೀಲ್ಡ್ ರಾಮೇಶ್ವರಂ ಕೆಫೆಯಲ್ಲಿ ನಡೆಸಲಾಗಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ಮಹತ್ವದ ಲೀಡ್ ಸಿಕ್ಕಿದೆ. ಬಾಂಬ್ ಇಟ್ಟವನು ಹಾಗೂ ಆತನ ಸ್ನೇಹಿತ ಇಬ್ಬರೂ ಕರ್ನಾಟಕ ಮೂಲದವರು, ಆದರೆ ಸ್ಫೋಟಕ್ಕೆ ಮೊದಲಿನ ಎರಡು ತಿಂಗಳು ತಮಿಳುನಾಡಿನಲ್ಲಿ ಇದ್ದರು ಎಂಬುದು…
ಬೆಂಗಳೂರು: ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನುಳನ್ನು ಅರೆಸ್ಟ್ ಮಾಡಿದ್ದಾರೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ…
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಅವರು ತಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪತ್ರಿಕಾಗೋಷ್ಠಿ ಮಾಡುವುದಾಗಿ ಹೇಳುತ್ತಿದ್ದ ಅವರು ಗುರುವಾರ ಮಾಧ್ಯಮಗಳ ಮುಂದೆ ಬಂದು ಕಾಂಗ್ರೆಸ್…
ಬೆಂಗಳೂರು: ಲೋಕಸಭಾ ಚುನಾವಣೆಯ ಸ್ಪರ್ಧೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ತೆಗೆದುಕೊಳ್ಳುವ ಯಾವುದೇ ರಾಜಕೀಯ ನಿರ್ಣಯಕ್ಕೆ ತಮ್ಮ ಬೆಂಬಲವಿದೆ ಎಂದು ಒಕ್ಕಲಿಗರ ಸಂಘ ಪ್ರಕಟಿಸಿದೆ. ಈ ನಡುವೆ, ಡಿ.ವಿ.…
ಇನ್‌ಸ್ಟಾಗ್ರಾಂನಲ್ಲಿ ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31) ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್…
ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ಸಂದರ್ಭ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಳಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ದುರ್ದೈವಿ ಬಾಲಕಿ. ಶಾಲೆಯಲ್ಲಿ…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರಗಳಿಗಾಗಿ ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದಲ್ಲೂ ಹಾಸನ ಹಾಗೂ ಮಂಡ್ಯದಲ್ಲಿ ನಾವು ಗೆಲುವು ಸಾಧಿಸುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ…
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಆಯೋಜಿಸಿದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನರೇಂದ್ರ ಮೋದಿಯವರನ್ನು ಮಾಲಾರ್ಪಣೆ ಮಾಡಿ…
ಬೆಂಗಳೂರು: ಒಂದೆಡೆ ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರ್ತಾರೆ ಅನ್ನುವ ಸುದ್ದಿ. ಇನ್ನೊಂದೆಡೆ ಡಿ.ವಿ. ಸದಾನಂದ ಗೌಡ ಹುಟ್ಟುಹಬ್ಬ ಇಂದು. ಇದಕ್ಕೆ ಸಂಬಂಧ ಇದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ ಡಿ.ವಿ. ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಕೋರಿದ್ದಾರೆ. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿಕೊಂಡಿರುವ ಫೊಟೋ…
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಕಾರಿನಿಂದ ಬೇರ್ಪಟ್ಟು ಮೇಲಿಂದ ಬಿದ್ದ ಚಾಲಕ ರಕ್ತಕಾರಿ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿಯ ನೇಟಸ್ ಶಾಲೆ ಸಮೀಪ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕಸ್ತೂರು ಗ್ರಾಮದ ಅಭಿಷೇಕ್ ಮೃತ ದುರ್ದೈವಿ. ಫ್ಲೈಓವರ್…
Welcome, Login to your account.
Welcome, Create your new account
A password will be e-mailed to you.