ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದ, ತೋವಿನಕೆರೆ ಗ್ರಾಪಂ ವ್ಯಾಪ್ತಿಯ ಬಿಸಾಡಿಹಟ್ಟಿ ಗ್ರಾಮದಲ್ಲಿ ಮೂಢನಂಬಿಕೆಯಿಂದಾಗಿ ಮಳೆ-ಚಳಿ ಲೆಕ್ಕಿಸದೇ ಊರಹೊರಗಿನ ಕೃಷ್ಣ ಕುಟೀರದಲ್ಲಿಟ್ಟಿದ್ದ, ಮೂವರು ಬಾಣಂತಿ ಮತ್ತು ಮಕ್ಕಳನ್ನು ಸೋಮವಾರ ಮಹಿಳಾ ಆಯೋಗದ ಅಧ್ಯಕ್ಷೆ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿBJPಯಿಂದ ಕರೆ ಬಂದಿದೆ. ಆದರೆ ತನ್ನ ಅಭಿಪ್ರಾಯವನ್ನು ಇನ್ನು ತಿಳಿಸಿಲ್ಲ.
ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
2020 ರಿಂದ ವರದಿಯಾದ ಆನ್‌ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಬೆಂಗಳೂರಿನಲ್ಲೇ ನಡೆದಿವೆ. ಇಂಥ ಆನ್ಲೈನ್ ಉದ್ಯೋಗ ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ 20-30 ರಷ್ಟಿದ್ದರೆ ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ…
ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ…
ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು…
ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.
ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಅವರು ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲಿದ್ದಾರೆ.…
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.
Welcome, Login to your account.
Welcome, Create your new account
A password will be e-mailed to you.