ಮೈಸೂರು: ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ ಅವರು ಭಾವುಕನಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಲೈವ್ ನಲ್ಲಿ ಮಾತನಾಡುತ್ತಾ, ಮೋದಿ ಹೆಸರಿನಿಂದ ತಾನು ಗೆದ್ದು ಬಂದೆ. ಅಧಿಕಾರ ಸಿಕ್ಕಿದ 10 ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆ 3 - 4 ದಿನಗಳಷ್ಟೇ ಕೆಲಸ…
ಬೆಂಗಳೂರು: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗೆ ಬಳಸುವ ಬಣ್ಣವನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು…
ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್ ಎಲ್ಲೋ ಮತ್ತು ಥರ್ಟಜೈನ್…
ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ. ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ…
ಬೆಂಗಳೂರು: ಲೋಕಸಭಾ ಚುನಾವಣೆ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಸಹ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ…
ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ರೂವಾರಿಯನ್ನು ಸೆರೆ ಹಿಡಿಯಲು ಎನ್‌ಐಎ ಮತ್ತು ಪೊಲೀಸರು ನಡೆಸುತ್ತಿರುವ ಶತ ಪ್ರಯತ್ನಗಳು ಫಲ ನೀಡುತ್ತಿಲ್ಲ. ಬಾಂಬ್ ಇಟ್ಟು ಹೋದ ಆ ಟೋಪಿವಾಲಾ ದುಷ್ಕರ್ಮಿ ಅಲ್ಲಿದ್ದಾನೆ, ಇಲ್ಲಿದ್ದಾನೆ ಎಂಬ ಬಗ್ಗೆ…
ಬೆಂಗಳೂರು: ಬೆಂಗಳೂರಿನಲ್ಲಿ ಓಲಾ ಹಾಗೂ ಉಬರ್ ನಷ್ಟೇ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಬೈಕ್‍ಟ್ಯಾಕ್ಸಿ ಸೇವೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಸೂಚನೆಯಲ್ಲಿ, ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿಗಳಂತೆ ಮತ್ತು ಖಾಸಗಿ ಅಪ್ಲಿಕೇಶನ್‌ಗಳನ್ನು ಅವುಗಳ ಕಾರ್ಯಾಚರಣೆಗೆ ಬಳಸುವುದು ಮೋಟಾರು…
ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ…
ಕುಣಿಗಲ್: ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗುರುವಾರ ಮಧ್ಯ ರಾತ್ರಿ ವಿಚಾರಣೆ ನಡೆಸಿ…
ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.…
Welcome, Login to your account.
Welcome, Create your new account
A password will be e-mailed to you.