ರಾಜ್ಯ ವಾರ್ತೆ

ಎಸ್ಪಿ, ಐಜಿಪಿ ಕಚೇರಿ ಜಾಗವನ್ನೇ ಮಾರಾಟಕ್ಕೆ ಯತ್ನಿಸಿದ ಖದೀಮರು!!

ನಕಲಿ ದಾಖಲೆ ಸೃಷ್ಟಿಸಿ ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಹಾಗೂ ಕೇಂದ್ರ ವಲಯ ಐಜಿಪಿ ಕಚೇರಿ ಜಾಗವನ್ನು ಮಾರಾಟಕ್ಕೆ ಯತ್ನಿಸಿದ ಆರು ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಐದು ಎಕರೆ ಜಾಗದ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು ರೂ. 200 ಕೋಟಿ ಆಗಿದೆ.…

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ. ನಾಗೇಂದ್ರಗೆ ಸಿಎಂ ಸೂಚನೆ..! ಮಹತ್ವದ ಚರ್ಚೆ ಬಳಿಕ ಈ ನಿರ್ಧಾರ!

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ…

ಹೀಗೆ ನಡೆಯಿತು ಪ್ರಜ್ವಲ್ ಬಂಧನ ಪ್ರಕ್ರಿಯೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ಬೆಂಗಳೂರಿಗೆ ಮರಳಿದ್ದು ಅರೆಸ್ಟ್ ಆಗಿದ್ದಾರೆ. ನೋಟಿಸ್ ಮೇಲೆ ನೋಟಿಸ್ ಕೊಟ್ರೂ ಪ್ರಜ್ವಲ್ ಜಗ್ಗಿರಲಿಲ್ಲ. ಲುಕ್‌ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್‌ಗೂ ಕ್ಯಾರೆ ಎಂದಿರಲಿಲ್ಲ.…

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ…

ಕ್ಷುಲ್ಲಕ ಕಾರಣಕ್ಕೆ ಪತಿ – ಪತ್ನಿ ಜಗಳ!! ಕೋಳಿಯಂತೆ ಹೆಂಡತಿಯ ಕತ್ತು ತುಂಡರಿಸಿ, ಚರ್ಮ ಸುಲಿದ…

ತುಮಕೂರು: ಇಲ್ಲಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ ನಡೆದಿದ್ದು, ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಚರ್ಮ ಸುಲಿದು ಭೀಭತ್ಸವಾಗಿ ಹತ್ಯೆ ಮಾಡಲಾಗಿದೆ. ಪುಷ್ಪ(32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ…

ಅಜ್ಞಾತ ಸ್ಥಳದಿಂದ ವೀಡಿಯೋ ಮಾಡಿದ ಪ್ರಜ್ವಲ್ ರೇವಣ್ಣ ವೀಡಿಯೊ!! ನ್ಯೂಸ್ ಚಾನೆಲ್, ಯೂಟ್ಯೂಬ್’ನಿಂದ…

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವೀಡಿಯೋ ಮೂಲಕ ಮಾತನಾಡಿರುವ ಪ್ರಜ್ವಲ್, ಮೇ 31ಕ್ಕೆ ಬೆಂಗಳೂರಿಗೆ ಬಂದು ಎಸ್ ಐಟಿ ಎದುರು ಹಾಜರಾಗುವುದಾಗಿ ತಿಳಿಸಿದ್ದಾರೆ. ತಂದೆ, ತಾಯಿ,…

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ…

ಬೆಂಗಳೂರು ಜಿಲ್ಲೆಯ ಕೃಷಿ ಸಂಸ್ಕೃತಿ

ಇಂದಿನ ಬೆಂಗಳೂರು ಜಿಲ್ಲೆಯಲ್ಲಿ ಪುರಾತತ್ತ್ವ ಉತ್ಖನನಗಳಾವುವೂ ನಡೆದಿಲ್ಲ. ನಡೆದಿರುವ ಸಣ್ಣಪ್ರಮಾಣದ ಕೆಲವು ಉತ್ಖನನಗಳಲ್ಲಿ (ಉತ್ಖನನವೆನ್ನುವುದಕ್ಕಿಂತ ಅನ್ವೇಷಣೆ ಎಂಬ ಪದ ಹೆಚ್ಚು ಸೂಕ್ತ) ನೇರವಾಗಿ ಕೃಷಿಗೆ ಸಂಬಂಧಪಟ್ಟ ವಿವರಗಳು ದೊರೆತಿಲ್ಲ. ಆಹಾರಕ್ಕೆ ಸಂಬಂಧಪಡುವ ಅವಶೇಷಗಳೂ ದೊರೆತಿಲ್ಲ. ಒಂದೆರಡು ಕಡೆ…

ಛತ್ರಿ ಹಿಡಿದು ಬಸ್ ಚಲಾಯಿಸಿದ NWKRTC ಚಾಲಕ! ವೀಡಿಯೋ ವೈರಲ್ ಬೆನ್ನಲ್ಲೇ ಚಾಲಕ ಸಸ್ಪೆಂಡ್

ಬೆಂಗಳೂರು: ಛತ್ರಿ ಹಿಡಿದು NWKRTC ಬಸ್ ಚಲಾಯಿಸಿದ್ದ ಚಾಲಕನ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ವಿಡಿಯೋನ ಅಸಲಿಯತ್ತು ಬಯಲಾಗಿದೆ. ಮನೋರಂಜನೆಗಾಗಿ ಛತ್ರಿ ಹಿಡಿದು ಬಸ್ ಚಲಾಯಿಸಿದ್ದ ಡ್ರೈವರ್ ಹನುಮಂತಪ್ಪ ಕಿಲ್ಲೇದಾರ ಅಮಾನತುಗೊಂಡಿದ್ದಾರೆ. ಬಸ್ ಸೋರುತ್ತಿದೆ ಎನ್ನುವಂತೆ ಛತ್ರಿ ಹಿಡಿದು ಬಸ್…

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ!!

ನವದೆಹಲಿ: ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಮೊದಲ ಬಾರಿಗೆ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ…