ರಾಜ್ಯ ವಾರ್ತೆ

ಪ್ರಜ್ವಲ್‌ ರೇವಣ್ಣ ಇಂದೇ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ…

ಎಚ್ಡಿ ರೇವಣ್ಣಗೆ ಜಾಮೀನು ಮಂಜೂರು, ಷರತ್ತುಗಳೇನು?

ಬೆಂಗಳೂರು: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ…

ಆರೋಪಿ ಬಂಧನವಾದ್ರು ಪತ್ತೆಯಾಗದ ಬಾಲಕಿ ರುಂಡ!! ಕಾಡಿನಲ್ಲಿ ಅವಿತು ಕುಳಿತಿದ್ದ ಹಂತಕ ಪ್ರಕಾಶ್!!

ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ…

ಕಾನೂನು ಸಮರ ಗೆದ್ದು ಪರಿಹಾರ ಪಡೆದ ಅಡಿಕೆ ರೈತರು!

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 473 ಅಡಿಕೆ ಬೆಳೆಗಾರರಿಗೆ 12 ಲಕ್ಷ 78 ಸಾವಿರ ರೂ. ವಿಮಾ ಹಣ ಹಾಗೂ 9 ಲಕ್ಷ 46 ಸಾವಿರ ರೂ. ನಷ್ಟ ಪರಿಹಾರ ಕೊಡಲು ಎಸ್.ಬಿ.ಐ ವಿಮಾ ಕಂಪನಿಗೆ ಆದೇಶ ನೀಡಲಾಗಿದೆ. ಶಿರಸಿಯ ನೀಲಕುಂದ, ತಂಡಾಗುಡಿ ಪ್ರದೇಶದ ಅಡಿಕೆ ಬೆಳೆಗಾರ ರೈತರು 2017-18ರಲ್ಲಿ ಅಡಿಕೆ ಬೆಳೆಯನ್ನು…

ಕೊಡಗು: ಶಾಲೆಗೆ ಶೇ. 100 ರಿಸಲ್ಟ್ ಕೊಡಿಸಿದ್ದ ವಿದ್ಯಾರ್ಥಿನಿ ಭೀಕರ ಹತ್ಯೆ

ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಬರ್ಬರವಾಗಿ ಹತ್ಯೆ ಆಗಿದ್ದಾಳೆ. ಆ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೂರ್ಲಬ್ಬಿ ಶಾಲೆಯ 10ನೇ ತರಗತಿಯ ಏಕೈಕ…

ಎಸ್‌ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ 76.91 ಮಂದಿ ಉತ್ತೀರ್ಣ; ಫಲಿತಾಂಶ ವೀಕ್ಷಿಸಲು ಇಲ್ಲದೆ ಲಿಂಕ್

ಬೆಂಗಳೂರು : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ…

108 ಆ್ಯಂಬುಲೆನ್ಸ್ ಸೇವೆ ಇಂದು ರಾತ್ರಿಯಿಂದ ಸ್ಥಗಿತ | ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘದಿಂದ…

ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬ್ಯುಲೆನ್ಸ್‌ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರಕಾರದ ವಿರುದ್ಧ ಸಿಬ್ಬಂದಿ ತಿರುಗಿ…

ಹೆಚ್ ಡಿ ರೇವಣ್ಣರನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು: ಮಹಿಳೆ ಅಪಹರಣದ ಪ್ರಕರಣವೊಂದರಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ (SIT) ಬಂಧಿಸಿ ವಿಚಾರಣೆಗಾಗಿ ತನ್ನ ಕಚೇರಿಗೆ ಕರೆದೊಯ್ದಿದೆ. ಬೆಳಗ್ಗೆ ಹೊಳೆನರಸೀಪುರದ ತಮ್ಮ ಮನೆಯಲ್ಲಿದ್ದ ರೇವಣ್ಣ ಸಾಯಂಕಾಲದ ಹೊತ್ತಿಗೆ ನಗರದ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಹೆಚ್ ಡಿ ದೇವೇಗೌಡರ…

ಟಿ20 ವಿಶ್ವಕಪ್‌: ಭಾರತ ತಂಡ ಪ್ರಕಟ! ಕನ್ನಡಿಗ ಕೆ.ಎಲ್‌. ರಾಹುಲ್‌ ಗೆ ಕೊಕ್!

ಹೊಸದಿಲ್ಲಿ: ಟಿ20 ವಿಶ್ವಕಪ್‌ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್‌ ಸ್ಥಾನ ಪಡೆದಿದ್ದಾರೆ. ಪ್ರಿಲಿಮಿನರಿ ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ. ಕನ್ನಡಿಗ ಕೆಎಲ್‌ ರಾಹುಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಐಪಿಎಲ್‌ 2024ರಲ್ಲಿ ಸಂಜು ಸ್ಯಾಮ್ಸನ್‌ ಅದ್ಭುತ ನಿರ್ವಹಣೆ…

ಪೆನ್‌ಡ್ರೈವ್ ಕೇಸ್‌; ಅಶ್ಲೀಲ ವಿಡಿಯೋ ಬಗ್ಗೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಡ್ರೈವರ್‌ ಕಾರ್ತಿಕ್

ಹಾಸನ ಪೆನ್‌ ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಪೆನ್‌ ಡ್ರೈವ್‌ನಿಂದ ಲೀಕ್‌ ಆದ ವಿಡಿಯೋಗಳ ಮೂಲ ಎನ್ನಲಾದ ಡ್ರೈವರ್‌ ಕಾರ್ತಿಕ್‌ರ ವಿಡಿಯೋ ಹೊರಬಿದ್ದಿದೆ. ರೆಕಾರ್ಡ್‌ ಮಾಡಲಾದ ವಿಡಿಯೋ ಹೇಳಿಕೆಯಲ್ಲಿ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇಡೀ…