ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ ತಾಲೂಕಿನ ಆರ್ಜಿ ಕ್ಯಾಂಪ್ ಸಿಐಎಸ್ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡಿತ್ತಿದ್ದರು. ಸೋಮವಾರ (ಮೇ 20) ರಂದು ಚೆನ್ನೈ ವಿಮಾನ…
ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ (Supplement) ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು…
ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ.…
ಹುಬ್ಬಳ್ಳಿ: ಇಂದು ಬುಧವಾರ (ಮೇ 15) ನಸುಕಿನ ಜಾವ ನಡೆದ ಯುವತಿಯ ಬರ್ಬರ ಕೊಲೆ ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ಬೆಚ್ಚಿಬೀಳಿಸಿದೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ವಾಸವಾಗಿದ್ದ ಅಂಜಲಿ ಅಂಬಿಗೇರ (20) ಎಂಬಾಕೆಯ ಮನೆಗೆ ನುಗ್ಗಿದ ಆರೋಪಿ ವಿಶ್ವ ಆಕೆಯ ಅಜ್ಜಿ ಮತ್ತು ಸಹೋದರಿಯ…
ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್.ಡಿ.ರೇವಣ್ಣ…
ಬೆಂಗಳೂರು: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ…
ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 473 ಅಡಿಕೆ ಬೆಳೆಗಾರರಿಗೆ 12 ಲಕ್ಷ 78 ಸಾವಿರ ರೂ. ವಿಮಾ ಹಣ ಹಾಗೂ 9 ಲಕ್ಷ 46 ಸಾವಿರ ರೂ. ನಷ್ಟ ಪರಿಹಾರ ಕೊಡಲು ಎಸ್.ಬಿ.ಐ ವಿಮಾ ಕಂಪನಿಗೆ ಆದೇಶ ನೀಡಲಾಗಿದೆ. ಶಿರಸಿಯ ನೀಲಕುಂದ, ತಂಡಾಗುಡಿ ಪ್ರದೇಶದ ಅಡಿಕೆ ಬೆಳೆಗಾರ ರೈತರು 2017-18ರಲ್ಲಿ ಅಡಿಕೆ ಬೆಳೆಯನ್ನು…
ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಬರ್ಬರವಾಗಿ ಹತ್ಯೆ ಆಗಿದ್ದಾಳೆ. ಆ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೂರ್ಲಬ್ಬಿ ಶಾಲೆಯ 10ನೇ ತರಗತಿಯ ಏಕೈಕ…
ಬೆಂಗಳೂರು : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ…
Welcome, Login to your account.
Welcome, Create your new account
A password will be e-mailed to you.