ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ ಬೆಂಗಳೂರು ಕೇಂದ್ರದಲ್ಲಿ ಶೇ. 19.21, ಬೆಂಗಳೂರು ದಕ್ಷಿಣದಲ್ಲಿ…
ಬೆಂಗಳೂರು: ಮತ್ತೊಮ್ಮೆ, ಮಗದೊಮ್ಮೆ, ಯುನಿವರ್ಸಲ್ ಕೋಚಿಂಗ್ ಸೆಂಟರ್ ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷೆಯಲ್ಲಿ ತನ್ನ ಶ್ರೇಷ್ಠತೆಯನ್ನು ಶ್ರುತಪಡಿಸಿದೆ. ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷೆಗೆ ನಂಬರ್ 1 ತರಬೇತು ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್ ನ 18…
ಬೆಂಗಳೂರು: ಬುಧವಾರ ಘೋಷಿಸಲಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೆಂಗೇರಿಯ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್ ಪಡೆದಿದ್ದಾರೆ. 600 ಅಂಕಗಳಿಗೆ 588 ಅಂಕ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ, ಗಂಧಂ…
ಬಿರುಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಮಳೆಯ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಬಿಸಿಲಿನಿಂದ ಬೆಂದ ಜನರಿಗೆ ಮುಂದಿನ ಮೂರ್ನಾಲ್ಕು ದಿನದ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತನ್ನ ವರದಿಯಲ್ಲಿ ತಿಳಿಸಿದೆ. ಹವಾಮಾನ ಇಲಾಖೆಯು…
ಬೆಂಗಳೂರು: ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಲಾಡಿ ಕಳ್ಳಿಯನ್ನು ಬಂಧಿಸಿದ್ದಾರೆ. ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಜೆಸ್ಸಿ ಅಗರ್ ವಾಲ್ ಎಂಬಾಕೆ ಕದಿಯುತ್ತಿದ್ದಳು. ಹೋಟೆಲ್, ಪಿಜಿಗಳಲ್ಲಿ ರೂಂ ಪಡೆಯುವ ಈ ಖತರ್ನಾಕ್ ಲೇಡಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು.…
ಬೆಂಗಳೂರು: ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಂಡಾಯಕ್ಕೆ ತೇಪೆ ಹಚ್ಚುವುದಕ್ಕೆ ಈಗ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಇದರ ಜತೆಗೆ ಮುನಿಸಿ ಕೊಂಡವರನ್ನು ತಣಿಸುವುದಕ್ಕೆ ಹಿರಿಯ ನಾಯಕರನ್ನು ಒಳಗೊಂಡ ತಂಡವನ್ನು ಬಿಜೆಪಿ ರಚಿಸಿದೆ.…
ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಸಂಜೆ ಬೆಂಗಳೂರಿನಲ್ಲಿ ಇವರಿಬ್ಬರನ್ನೂ ಎನ್‌ಐಎ ವಶಕ್ಕೆ ತೆಗೆದುಕೊಂಡಿತು. ಇವರಿಬ್ಬರೂ ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ನಿರಂತದ…
ಬೆಂಗಳೂರು: ವೈಟ್‌ಫೀಲ್ಡ್ ರಾಮೇಶ್ವರಂ ಕೆಫೆಯಲ್ಲಿ ನಡೆಸಲಾಗಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ಮಹತ್ವದ ಲೀಡ್ ಸಿಕ್ಕಿದೆ. ಬಾಂಬ್ ಇಟ್ಟವನು ಹಾಗೂ ಆತನ ಸ್ನೇಹಿತ ಇಬ್ಬರೂ ಕರ್ನಾಟಕ ಮೂಲದವರು, ಆದರೆ ಸ್ಫೋಟಕ್ಕೆ ಮೊದಲಿನ ಎರಡು ತಿಂಗಳು ತಮಿಳುನಾಡಿನಲ್ಲಿ ಇದ್ದರು ಎಂಬುದು…
ಬೆಂಗಳೂರು: ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನುಳನ್ನು ಅರೆಸ್ಟ್ ಮಾಡಿದ್ದಾರೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ…
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಅವರು ತಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪತ್ರಿಕಾಗೋಷ್ಠಿ ಮಾಡುವುದಾಗಿ ಹೇಳುತ್ತಿದ್ದ ಅವರು ಗುರುವಾರ ಮಾಧ್ಯಮಗಳ ಮುಂದೆ ಬಂದು ಕಾಂಗ್ರೆಸ್…
Welcome, Login to your account.
Welcome, Create your new account
A password will be e-mailed to you.