ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜಕೀಯ ರ್ಯಾಲಿ, ಸಮಾವೇಶ, ಸಾಮೂಹಿಕ ವಿವಾಹ ಮೊದಲಾದ ಸಮಾರಂಭಗಳಿಗೆ ಇನ್ನು ಅನುಮತಿ ಪಡೆಯುವುದು ಅವಶ್ಯಕ. ಆರ್ ಸಿಬಿ ತಂಡದ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಮಾರಂಭಗಳಿಗೆ…
ಕಾರ್ಮಿಕರ ಕೆಲಸದ ಅವಧಿಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ.
ಕೆಇಎ ನಡೆಸುವ ಪರೀಕ್ಷೆಗಳ ಸಮಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಏಕರೂಪ ವಸ್ತ್ರಸಂಹಿತೆ ಸಿದ್ಧಪಡಿಸಿದೆ.
ಕರ್ನಟಕ ಹೈಕೋರ್ಟ್‌ನ ಆದೇಶದಂತೆ ಜೂನ್ 16ರಿಂದ ರಾಜ್ಯದಾದ್ಯಂತ 8 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ತೀವ್ರಗೊಂಡಿದ್ದು, ಅಧ್ಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್ನಲ್ಲಿ ಸಿಲುಕಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದ್ದು, ಅದರಂತೆ…
108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿರ್ವಹಿಸಲಿದೆ.
ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
Welcome, Login to your account.
Welcome, Create your new account
A password will be e-mailed to you.