ರಾಜ್ಯ ವಾರ್ತೆ

ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲಸಿಗುತ್ತಿಲ್ಲ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ರೈ

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿತ್ತು, ಶೇ. 3 ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು 10…