ರಾಜ್ಯ ವಾರ್ತೆ

ಜಯಪ್ರಕಾಶ್‌ ಹೆಗ್ಡೆ ಸಹಿತ ಮೂವರು ಮಾಜಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು. 2017ರಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ್ದ ಜಯಪ್ರಕಾಶ್‌ ಹೆಗ್ಡೆ ಅವರು ಇದೀಗ ಘರ್‌…

ಇನ್ನುಮುಂದೆ ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್‌ ಕಚೇರಿ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಇನ್ನುಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್‌ ಕಚೇರಿಗಳು ತೆರೆದಿರಲಿವೆ. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಿದೆ. ಮೊದಲಿಗೆ…

5, 8 ಮತ್ತು 9ನೇ ತರಗತಿಗಳ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ತಡೆ

ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ತಡೆ ನೀಡಿರುವುದಾಗಿ ಲೈವ್‌…

ಭಾವುಕನಾದ ಸಂಸದ ಪ್ರತಾಪ್ ಸಿಂಹ: ಕಾರಣವೇನು?

ಮೈಸೂರು: ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ ಅವರು ಭಾವುಕನಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಲೈವ್ ನಲ್ಲಿ ಮಾತನಾಡುತ್ತಾ, ಮೋದಿ ಹೆಸರಿನಿಂದ ತಾನು ಗೆದ್ದು ಬಂದೆ. ಅಧಿಕಾರ ಸಿಕ್ಕಿದ 10 ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆ 3 - 4 ದಿನಗಳಷ್ಟೇ ಕೆಲಸ…

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ, ಗೋಬಿಗೆ ಬಳಸುವ ಕಲರ್ ನಿಷೇಧ!!!

ಬೆಂಗಳೂರು: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗೆ ಬಳಸುವ ಬಣ್ಣವನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು…

ಗೋಬಿಯಲ್ಲೂ ಪತ್ತೆಯಾಯ್ತು ಅಪಾಯಕಾರಿ ರಾಸಾಯನಿಕ! | ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರದಿಂದ ನಾಳೆಯೇ ಘೋಷಣೆ?

ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್‌ ಎಲ್ಲೋ ಮತ್ತು ಥರ್ಟಜೈನ್‌…

ರಾಮೇಶ್ವರಂ ಕೆಫೆ ಸ್ಫೋಟ ದ ಆರೋಪಿ ಮಂಗಳೂರು ಸಮುದ್ರದ ಮೂಲಕ ಪರಾರಿ!!?

ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ. ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ…

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಅಧಿಕೃತ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್‌ ಸಹ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್‌ ಮಾಡಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ…

ರಾಮೇಶ್ವರಂ ಕೆಫೆ ಸ್ಫೋಟದ ಉಗ್ರ ಬಂಟ್ವಾಳದಲ್ಲಿ!!?? ಟ್ರಾವೆಲ್‌ ಹಿಸ್ಟರಿ ಹಿಡಿದು ಜಾಲಾಡುತ್ತಿರುವ…

ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟದ ರೂವಾರಿಯನ್ನು ಸೆರೆ ಹಿಡಿಯಲು ಎನ್‌ಐಎ ಮತ್ತು ಪೊಲೀಸರು ನಡೆಸುತ್ತಿರುವ ಶತ ಪ್ರಯತ್ನಗಳು ಫಲ ನೀಡುತ್ತಿಲ್ಲ. ಬಾಂಬ್‌ ಇಟ್ಟು ಹೋದ ಆ ಟೋಪಿವಾಲಾ ದುಷ್ಕರ್ಮಿ ಅಲ್ಲಿದ್ದಾನೆ, ಇಲ್ಲಿದ್ದಾನೆ ಎಂಬ ಬಗ್ಗೆ…

ಕರ್ನಾಟಕದಲ್ಲಿನ್ನು ಬೈಕ್ ಟ್ಯಾಕ್ಸಿ ನಿಷೇಧ!! ವಿವಾದದ ಬಳಿಕ ಹೇರಿದ ನಿಷೇಧಕ್ಕೆ ಕಾರಣ ಬಹಿರಂಗ!

ಬೆಂಗಳೂರು: ಬೆಂಗಳೂರಿನಲ್ಲಿ ಓಲಾ ಹಾಗೂ ಉಬರ್ ನಷ್ಟೇ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಬೈಕ್‍ಟ್ಯಾಕ್ಸಿ ಸೇವೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಸೂಚನೆಯಲ್ಲಿ, ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿಗಳಂತೆ ಮತ್ತು ಖಾಸಗಿ ಅಪ್ಲಿಕೇಶನ್‌ಗಳನ್ನು ಅವುಗಳ ಕಾರ್ಯಾಚರಣೆಗೆ ಬಳಸುವುದು ಮೋಟಾರು…