ರಾಜ್ಯ ವಾರ್ತೆ

ಇನ್ನು ಟ್ರಾಫಿಕ್ ಪೊಲೀಸರು ಏಕಾಏಕೀ ವಾಹನ ತಡೆಯುವಂತಿಲ್ಲ! ಮಂಡ್ಯ ಮಗು ಸಾವಿನ ಹಿನ್ನೆಲೆಯಲ್ಲಿ ಹೊಸ ಆದೇಶ…

ಮಂಡ್ಯ ಪೊಲೀಸರ ಅಮಾನವೀಯ ವರ್ತನೆಯಿಂದ 3 ವರ್ಷದ ಮಗು ಸಾವಿನ್ನಪ್ಪಿದ ದುರ್ಘಟನೆ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ, ವಾಹನ ತಪಾಸಣೆಗೆ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದೆ.

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ ವಿರುದ್ಧ ಕಠಿಣ ಕಾನೂನು | ಡಿಸಿ, ಸಿಇಓಗಳ ಪ್ರಗತಿ ಪರಿಶೀಲನಾ…

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಕಮಲ್ ಹಾಸನ್ ವಿರುದ್ಧ ವ್ಯಂಗ್ಯವಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!

ನಟ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂಬ ವಿಚಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಕಮಲ್ ಹಾಸನ್ ಒಂದು ಕಾಲದಲ್ಲಿ ನಾಯಕ ನಟರಾಗಿದ್ರು, ಒಂದು ಕಾಲದಲ್ಲಿ ಅವರನ್ನು ಎಲ್ಲರು ಇಷ್ಟ ಪಡುತ್ತಿದ್ರು. ಆದರೆ ಇವತ್ತು ಚಾಲ್ತಿಯಲ್ಲಿಲ್ಲದ ನಾಣ್ಯ ಅವರು ಅಂತ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.…

ದ.ಕ ಸೇರಿ ಮೂರು ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿದ ರಾಜ್ಯ ಸರಕಾರ | ಹತ್ಯೆ ಪ್ರಕರಣದ ಗಂಭೀರ…

ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್‌ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರಕಾರ ಗಂಭೀರವಾಗಿ…

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ | ಕನ್ನಡತಿಯರಿಗೆ ಸಿಗದ ಮಣೆ: ರಶ್ಮಿಕಾ ಮಂದಣ್ಣ ನಿರಾಕರಣೆಗೆ…

ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಕಾರ್ಯಕರ್ತರು ಯಶವಂತಪುರದ ಕೆಎಸ್‌ಡಿಎಲ್ ಕಾರ್ಖಾನೆಯ ಹೊರಗೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಭಾಟಿಯಾ ಅವರನ್ನು ಪ್ರಸಿದ್ಧ…

ಒಲ್ಲದ ಮದುವೆ, ನಿಲ್ಲದ ಪ್ರೇಮ | ತಾಳಿ ಕಟ್ಟೋ ವೇಳೆ ಮುರಿದ ಮದುವೆ, ಸಂಜೆಗೆ ಪ್ರೇಮಿ ಜೊತೆ ನೆರವೇರಿತು

ಹಾಸನ: ಮೂರು ತಿಂಗಳ ಹಿಂದೆ ನಿಶ್ಚಯವಾಗಿ ಇಂದು ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮಾಡುವೆ ಮಾಡಿಸಲಾಗಿದೆ. ಶುಭ ಮುಹೂರ್ತದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು ನನಗೆ ಈ ಮದುವೆ ಇಷ್ಟ ಇಲ್ಲ ಅಂತ ಹೇಳಿದ್ದು ಮದುವೆ…

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ!

ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಗುರುವಾರ ನಡೆದೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ…

ಕಳ್ಳತನ ಮಾಡಿ ವಿದ್ಯಾರ್ಥಿಗಳ ಫೀಸ್ ಕಟ್ಟಿದ! ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದವನಿಗೆ ಕಳ್ಳನಾಗಲು ಸಿಕ್ಕಿತು…

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.