ಚೈತ್ರಾ ಬಿಗ್ ಬಾಸ್ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ ವೈರಲ್ ಆಗುತ್ತಿದೆ.
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗವಿಕಲರ ಜನಗಣತಿ ನಡೆಸಲು ನಿರ್ಧರಿಸಲಾಗಿದೆ. ಪ್ರಸಕ್ತ ವರ್ಷದಿಂದಲೇ ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಂಗವಿಕಲರ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದ್ದಾರೆ. ಬುಧವಾರ ಜಿಲ್ಲೆಯ ವಿಆರ್ಡಬ್ಲ್ಯೂ, ಎಂಆರ್ಡಬ್ಲ್ಯೂಗಳ…
ಬೆಳಗಾವಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ 'ಆಪರೇಷನ್ ಸಿಂಧೂರ್' ಬಗ್ಗೆ ಇಡೀ ವಿಶ್ವಕ್ಕೆ ವಿವರಿಸಿದ ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಇಡೀ ದೇಶಕ್ಕೆ ಹೆಮ್ಮೆಯಾಗಿದ್ದಾರೆ. ಸೋಫಿಯಾ ಅವರನ್ನು ಟಿವಿಯಲ್ಲಿ ನೋಡಿದ ಬೆಳಗಾವಿ ಜಿಲ್ಲೆಯ…
ಖ್ಯಾತ ಕಲಾವಿದರಾಗಿದ್ದ ದೂರದೃಷ್ಟಿಯ ನೇತಾರ ಟಿ.ವಿ.ದ್ವಾರಕಾನಾಥ್ ಅವರ ಜನ್ಮಶತಮಾನೋತ್ಸವವನ್ನು ವಿಶೇಷ ಸಾಂಸ್ಕೃತಿಕ ಸಂಭ್ರಮಾಚರಣೆ ಮೂಲಕ ಸ್ಮರಣೀಯಗೊಳಿಸಲು ಹೆಸರಾಂತ ನೃತ್ಯಕಲಾವಿದ ದಂಪತಿ ನಿರುಪಮಾ, ರಾಜೇಂದ್ರ ಹಾಗೂ ಅವರ ಕುಟುಂಬದವರು ನಿರ್ಧರಿಸಿದ್ದಾರೆ.
ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ಚೀನಾಕ್ಕೆ ಕಬ್ಬಿಣದ ಅದಿರನ್ನು ಕಳ್ಳತನ, ಅಕ್ರಮ ಸಾಗಣೆ ಮತ್ತು ರಫ್ತು ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಚೆನ್ನೈ ಮೂಲದ ಕಂಪನಿ ಸೇರಿದಂತೆ ಐದು ಆರೋಪಿಗಳಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು ಮಾತ್ರವಲ್ಲದೇ ಒಟ್ಟು 89.05 ಲಕ್ಷ ರೂ.…
ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಭಾರತ ಇಂದು ಮುಂಜಾನೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸಿ, ಕೆಂಗಣ್ಣಿಗೆ ಗುರಿಯಾಗಿದೆ.
ಇಲಾಖೆಗಳಿಗೆ ನಿಗದಿಪಡಿಸಿರುವ ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು. ನಿಮಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲಾಗುವುದು. ಆದರೆ, ತೆರಿಗೆ ಸಂಗ್ರಹ ವಿಷಯದಲ್ಲಿ ರಾಜಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನಾಳೆ (ಮೇ 05) ಬಂದ್ಗೆ ಕರೆ ನೀಡಿದೆ.
ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಬಸ್ ಚಾಲಕ ಕಮ್ ನಿರ್ವಾಹಕ ಎಆರ್ ಮುಲ್ಲಾ ಬಸ್ ನಲ್ಲೇ ನಮಾಜ್…
ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.