Gl harusha

ರಾಜ್ಯ ವಾರ್ತೆ

ವಿಶ್ವಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ದತ್ತಪೀಠದಲ್ಲಿ ದತ್ತಜಯಂತಿ: ನಾಲ್ಕು ದಿನ ಪ್ರವಾಸಿಗರಿಗೆ…

ಬಾಬಾ ಬುಡಾನ್ ಗಿರಿ ದತ್ತಪೀಠದಲ್ಲಿ ದತ್ತಜಯಂತಿಯು ವಿಶ್ವಹಿಂದೂ ಪರಿಷತ್‌, ಬಜರಂಗದಳದ ನೇತೃತ್ವದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಈ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಪುತ್ತೂರು: ಗ್ರಾಹಕರ ಹಕ್ಕುಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನಿಕೇತನ ಫೋರಂ ಫಾರ್  ಕನ್ಸ್ಯೂಮರ್ …

ಗ್ರಾಹಕರ ಹಕ್ಕಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನಿಕೇತನ ಫೋರಂ ಫಾರ್ ಕನ್ಸ್ಯೂಮರ್. ರೈರ್ಟ್ಸ್ ಸಿದ್ಧವಾಗಿದೆ.ಡಿ. 24ರಿಂದಲೇ ಗ್ರಾಹಕರ ಹಕ್ಕಿಗೆ ಧ್ವನಿಯಾಗಲಿದೆ ಕಾರ್ಯನಿರ್ವಹಿಸಲಿದೆ.

ಶೀಘ್ರದಲ್ಲೇ ಪುತ್ತೂರಿನಲ್ಲಿ ತಲೆ ಎತ್ತಲಿದೆ ಆಯುಷ್ ಆಸ್ಪತ್ರೆ; ಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು:…

ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು…

ನದಿಯಲ್ಲಿ ಮುಳುಗಿಸಿ ಗಂಡನನ್ನೇ ಕೊಂದ ಖತರ್ನಾಕ್ ಪತ್ನಿ: 11 ತಿಂಗಳ ಬಳಿಕ ಕೊಲೆ ರಹಸ್ಯ ಬಯಲು..!

ಶವ ಪತ್ತೆಯ ಜಾಡು ಹಿಡಿದು, ತನಿಖೆ ಕೈಗೊಂಡಾಗ ಕೃಷ್ಣಾ ನದಿಯಲ್ಲಿ ಮೃತಪಟ್ಟಿದ್ದು ಮಲ್ಲಪ್ಪ ಕಂಬಾರ ಎಂದು ಗೊತ್ತಾಗಿತ್ತು. ಮಲ್ಲಪ್ಪ ಅವರ ಪತ್ನಿ ದಾನವ್ವ, ಅವಳ ಪ್ರಿಯಕರ ಪ್ರಕಾಶ ಬೆನ್ನಾಳಿ, ರಾಮಪ್ಪ ಮಾದರ ಎಂಬವರು ಸೇರಿ ಕೃಷ್ಣಾ ನದಿಯಲ್ಲಿ ಮಲ್ಲಪ್ಪನನ್ನು ಮುಳುಗಿಸಿ ಕೊಲೆ ಮಾಡಿದ್ದಾರೆ' ಎಂಬುದು…

ಹಣದ ದುರಾಸೆಗೆ ಸಹೋದರನನ್ನೇ ಕೊಲೆ ಮಾಡಿದ ತಮ್ಮ!!

ಅಣ್ಣನ ಹೆಸರಿಗೆ ಮಾಡಿದ್ದ 50 ಲಕ್ಷ ಮೊತ್ತದ ಜೀವ ವಿಮಾ ಪಾಲಿಸಿಯ ಹಣ ಪಡೆಯಲು ತಮ್ಮ ತನ್ನ ಇತರ ಸಹಚರರೊಂದಿಗೆ ಸೇರಿಕೊಂಡು ಸಹೋದರನನ್ನೇ ಹತ್ಯೆಗೈದಿರುವ ಘಟನೆ ಮೂಡಲಗಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ನಡೆದಿದ್ದು ಇದೀಗ ಪೊಲೀಸರ ತನಿಖೆಯಲ್ಲಿ ವಿಚಾರ ಬೆಳಕಿಗೆ ಬಂದಿದೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ 

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ! ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ  ಅ್ಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್…

ಬಿಜೆಪಿ ಯುವ ಮುಖಂಡೆ ಆತ್ಮಹತ್ಯೆಗೆ ಶರಣು!! 

ದೀಪಿಕಾ ಪಟೇಲ್‌ ಬಿಜೆಪಿ(BJP)ಯ ಮಹಿಳಾ ಮೋರ್ಚಾದ ನಾಯಕಿಯಾಗಿದ್ದರು. ಅವರು ತಮ್ಮ ಪತಿ, ರೈತ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಆಕೆಗೆ ಏನು ತೊಂದರೆಯಾಗಿದೆ ಎಂಬುದನ್ನು ಕಂಡುಹಿಡಿಯಲು ನಾವು ಎಲ್ಲಾ ಕೋನಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ಮಳೆಗೆ ಮನೆಯ ಮೇಲೆ ಗುಡ್ಡೆ ಕುಸಿದು 7 ಮಂದಿ ಸಾವು!!

ಅತಿಯಾದ ಮಳೆಯಿಂದ ಬೆಟ್ಟದಿಂದ ಬಂಡೆಗಳು ಮನೆ ಮೇಲೆ ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದೆ