Browsing: ಸುದ್ದಿ

ಪುತ್ತೂರು: ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸೆ.7ರಂದು ಪ್ರಾರಂಭಗೊಂಡಿತು.

Read More

ಪುತ್ತೂರು: ಕಾರಣಿಕ ಮೂರ್ತಿ ಕಿಲ್ಲೆ ಶ್ರೀ ಮಹಾಗಣೇಶೋತ್ಸವ ಹತ್ತೂರಿನಲ್ಲೂ ಪ್ರಸಿದ್ಧ. ಗಣೇಶೋತ್ಸವಕ್ಕೆ ಒಮ್ಮೆಯಾದರೂ ಆಗಮಿಸಿ, ತಲೆ ಬಾಗಿ ನಮಿಸಿ, ಕೈನೀಡಿ ಪ್ರಸಾದ ಸ್ವೀಕರಿಸಿದರೆ ಏನೋ ಒಂದು ರೀತಿಯ ಆಹ್ಲಾದತೆ.

Read More

ಪುತ್ತೂರು: ಮೂಲತಃ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ, ಮುಡಿಪಿನ ಮೊಂಟೆಪದವು ನಿವಾಸಿಯಾಗಿದ್ದ ರಾಧಾಕೃಷ್ಣ ಬಲ್ಯಾಯ (60 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. 7ರಂದು ಮುಂಜಾನೆ ಮೊಂಟೆಪದವಿನ ಸ್ವಗೃಹದಲ್ಲಿ ನಿಧನರಾದರು.

Read More

ಪುತ್ತೂರು: ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ – ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಗುರುವಾರ ಚಾಲನೆ ನೀಡಲಾಯಿತು.

Read More

ಬೆಂಗಳೂರು: ಜೊಮೋಟೋ ದೊಡ್ಡ ಯಶಸ್ಸಿನ ಬಳಿಕ ಷೇರು ಮಾರುಕಟ್ಟೆಗೆ ಬರುವ ಹಾದಿಯಲ್ಲಿರುವ ಸ್ವಿಗ್ಗಿಗೆ ದೊಡ್ಡ ಆಘಾತ ಎದುರಾಗಿದೆ.

Read More

ಕೊಂಕಣ ರೈಲ್ವೆಯಲ್ಲಿ ಹಳಿ ತಪ್ಪುವುದರಿಂದ ಸಂಭವಿಸಬಹುದಾಗಿದ್ದ ಭೀಕರ ಅಪಘಾತವನ್ನು ಮಾದೇವ ನಾಯ್ಕ ಎಂಬ ಸಿಬ್ಬಂದಿ ತಮ್ಮ ಸಮಯಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಕೇವಲ 5 ನಿಮಿಷಗಳಲ್ಲಿ 500 ಮೀಟರ್ ಓಡಿ ರೈಲನ್ನು ನಿಲ್ಲಿಸುವ ಮೂಲಕ ಸಾವಿರಾರು ಪ್ರಯಾಣಿಕರ ಜೀವ ಉಳಿಸಿದ್ದಾರೆ.

Read More

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.

Read More

ದಕ್ಷಿಣ ಆಫ್ರಿಕಾದ ರಾಷ್ಟ್ರ ನಮೀಬಿಯಾ ಭೀಕರ ಬರಗಾಲದಿಂದ (Namibia Drought) ತತ್ತರಿಸುತ್ತಿದೆ. 100 ವರ್ಷಗಳಲ್ಲಿ ಕಂಡು ಕೇಳರಿಯದ ಭೀಕರ ಬರಗಾಲದಿಂದಾಗಿ ಜನರು ಇಲ್ಲಿ ಹಸಿವಿನಿಂದ ಸಾಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವನ್ಯಜೀವಿಗಳನ್ನು ಕೊಂದು ಅವುಗಳ ಮಾಂಸದಿಂದ ಜನರ ಹಸಿವು ನೀಗಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.

Read More

ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಆರೋಪವೊಂದು ವರದಿಯಾದ ಬೆನ್ನಲ್ಲೇ ಸಂತ್ರಸ್ತ ಮಹಿಳೆ ಇದೀಗ ಮಾನವ ಹಕ್ಕುಗಳ ಆಯೋಗಕ್ಕೆ ಪುತ್ತಿಲ ಹಾಗೂ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ.

Read More

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್ ರೈ ಕೇರಿ ಹಾಗೂ ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ಆಯ್ಕೆಯಾಗಿದ್ದಾರೆ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More