Gl jewellers
Hotel krishna bhavana
Hotel Krishna bhavana

ಸ್ಥಳೀಯ

ಯಕ್ಷಗಾನ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್‌ಗೆ ಪಾರ್ತಿಸುಬ್ಬ ಪ್ರಶಸ್ತಿ

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ಪಾರ್ತಿಸುಬ್ಬ ಪ್ರಶಸ್ತಿಗೆ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.

 ಡಾ. ಪ್ರಭಾಕರ ಶಿಶಿಲ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ

27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ.

ವಿಟ್ಲ ವಾರದ ಸಂತೆ ಸ್ಥಳಾಂತರ

ಪೇಟೆಯಿಂದ ಪೊನ್ನೊಟ್ಟುವಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಸಂತೆ ದಿನ ವ್ಯಾಪಾರ ನಡೆಸಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಅದನ್ನು ಪಟ್ಟಣ ಪಂಚಾಯತ್ ಅಧಿನದ ಪುರಭವನದ ಹಿಂಭಾಗದಲ್ಲಿರುವ ಖಾಲಿ ಜಾಗಕ್ಕೆ ಶಿಫ್ಟ್ ಮಾಡಲಾಗುವುದು ಎಂದು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ ವಿ.ರವರು…

ಅಪತ್ ಭಾಂದವ, ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ಸನ್ಮಾನ

ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯ ಶಾಲಾ ಸಂಭ್ರಮ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ನೀರಿಗೆ ಬಿದ್ದವರನ್ನು ಮೇಲಕ್ಕೆ ಎತ್ತಿ ರಕ್ಷಿಸಿದ, ಒಂದು ಸಾವಿರಕ್ಕೂ ಅಧಿಕ ಮೃತ ದೇಹಗಳನ್ನು ನೀರಿನಾಳದಿಂದ ಮೇಲಕ್ಕೆ ತಂದ ಆಪತ್ ಬಾಂಧವ, ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ  ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ ಬೆಂಚ್-ಡೆಸ್ಕ್ ವಿತರಣೆ

ಬಲ್ನಾಡು ವಲಯದ ಉಜಿರುಪಾದೆ ಕಾರ್ಯಕ್ಷೇತ್ರದ ಬಲ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ ಬೆಂಚು ಡೆಸ್ಕ್ ವಿತರಣಾ ಕಾರ್ಯಕ್ರಮ ನಡೆಯಿತು

ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ – ತರಬೇತಿ ಕೇಂದ್ರಕ್ಕೆ ಗೋಲ್ಡನ್ ಟೆಕ್ ಕನ್ಸಲ್ಟಿಂಗ್…

ಸಹಾಯಹಸ್ತ ಲೋಕ ಸೇವಾ ಟ್ರಸ್ಟಿನ ಮನವಿ ಮೇರೆಗೆ ಮಾನವೀಯತೆ ನೆಲೆಯಲ್ಲಿ ಗೋಲ್ಡನ್ ಟೆಕ್ ಕನ್ಸ್ಟ್ರಟಿಂಗ್ ಕಂಪನಿ ವತಿಯಿಂದ ಕಂಪನಿಯ ಸೌತ್ ಝೋನ್ ಪ್ರಮೋಟರ್ ಸೋಮನಾಥ ಪೂಜಾರಿ ಇವರ ನೇತೃತ್ವದಲ್ಲಿ ಮೂಡುಬಿದಿರೆ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ…

ಚುನಾವಣೆ ಸಂಧರ್ಭ ನೀಡಿದ್ದ ಮನೆ ನಿವೇಶನ ಭರವಸೆ ಈಡೇರಿಕೆಗೆ ಮುಂದಾದ ಶಾಸಕ ಅಶೋಕ್ ರೈ

ಚುನಾವಣೆಯ ವೇಳೆ ಮನೆ ಇಲ್ಲದವರಿಗೆ ಮನೆ,ನಿವೇಶನ ಇಲ್ಲದವ‌ಬಡವರಿಗೆ ನಿವೇಶನ ಕೊಡುತ್ತೇನೆ ಎಂದು ಹೇಳಿದ್ದೆ ಆ ಮಾತನ್ನು ಪಾಲಿಸುತ್ತೇನೆ ಇದಕ್ಕಾಗಿ ಏಳು ಗ್ರಾಮದಲ್ಲಿ ಜಾಗ ಕಾಯ್ದಿರಿಸಲಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಗಾಲಿ ಕುರ್ಚಿ ವಿತರಿಸಿದ ರೋಟರಾಕ್ಟ್ ಕ್ಲಬ್ ಪುತ್ತೂರು

ಮೊಟ್ಟೆತಡ್ಕ ನಿವಾಸಿ ಅರ್ಹ ಫಲಾನುಭವಿಯೋರ್ವರಿಗೆ ಸುಲಭವಾಗಿ ಚಲಿಸಲು ಅನುಕೂಲವಾಗುವಂತೆ ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಗಾಲಿ ಕುರ್ಚಿಯನ್ನು ಕೊಡುಗೆಯಾಗಿ ನೀಡಲಾಯಿತು. 

ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ…

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81  ಕೃಷಿಕರಿಗೆ "ಹವ್ಯಕ ಕೃಷಿ ರತ್ನ" ಪ್ರಶಸ್ತಿ ಪ್ರಧಾನ ಮಾಡಲಾಯಿತು.

ನೆಲ ಜಲ ಸಂರಕ್ಷಣೆ ಉಪನ್ಯಾಸ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ…

ನೆಲ ಜಲ ಸಂರಕ್ಷಣೆ ಉಪನ್ಯಾಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ ಆಯೋಜನೆ