Gl jewellers

ಸ್ಥಳೀಯ

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ತಾಲೂಕು ಮಟ್ಟದ ಕ್ರೀಡಾ ಸಂಭ್ರಮ”

ಯುವ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಫೆ. 2ರಂದು ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಹೇಳಿದರು.

ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ  ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು | 500 ಕ್ಕೂ ಮಿಕ್ಕಿ…

ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ  ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು

ಬಾವಿಗೆ ಬಿದ್ದ ಬೆಕ್ಕಿನಿಂದ ಅಟ್ಯಾಕ್!! ಪುತ್ತೂರಿನ ತೆಂಕಿಲದಲ್ಲಿ ರಕ್ಷಣೆಗೆ ಮುಂದಾದವರ ಮೇಲೆಯೇ ತಿರುಗಿ…

ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಪುತ್ತೂರು ತಾಲೂಕಿನ 15 ಕೊರಗ ಕುಟುಂಬಗಳಿಗೆ ಅಡುಗೆ ಅನಿಲ ಕಿಟ್ ವಿತರಣೆ;  ತಾಲೂಕಿನ ಎಲ್ಲಾ ಕೊರಗ ಕುಟುಂಬಗಳೂ…

ಪುತ್ತೂರು: ತಾಲೂಕಿನ 15 ಕುಟುಂಬಗಳಿಗೆ ಅಡುಗೆ ಅನಿಲ ಕಿಟ್ ವಿತರಣೆಯಾಗುವುದರೊಂದಿಗೆ ಪುತ್ತೂರು ತಾಲೂಕಿನ ಎಲ್ಲಾ 100 ಕುಟುಂಬಗಳೂ ಅಡುಗೆ ಅನಿಲ ಪಡೆದಂತಾಗಿದೆ, ಇನ್ನು ಯಾವುದೇ ಕುಟುಂಬಗಳೂ ಬಾಕಿ ಇಲ್ಲ ಇದು ಕರ್ನಾಟಕ ಸರಕಾರದ ಮಹತ್ತರ ಕಾರ್ಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು…

ತಾಲೂಕು ಗಣರಾಜ್ಯೋತ್ಸವ ಪ್ರಶಸ್ತಿ:  ಉಮೇಶ್ ನಾಯಕ್, ಭಾಗ್ಯೇಶ  ರೈ  ಆಯ್ಕೆ

ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ತಾಲೂಕು ಆಡಳಿತ ವತಿಯಿಂದ ನಡೆಯುವ  ತಾಲೂಕು ಮಟ್ಟದ ಗಣರಾಜ್ಯೋತ್ಸವದ ದಿನಾಚರಣೆಯಂದು ಸಾಹಿತ್ಯ ಸಂಘಟನೆ ಹಾಗೂ ಸಮಾಜಸೇವೆಗಾಗಿ

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ…

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು| 350 ಕೋಟಿ ಅನುದಾನ ಮಂಜೂರಾತಿಗೆ ಶಾಸಕ ಅಶೋಕ್ ರೈ ಮನವಿ

ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಗೊಳಪಟ್ಟ ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮ ನವಿ ಸಲ್ಲಿಸಿದ್ದಾರೆ.

ಟೌನ್ ಬ್ಯಾಂಕಿನ ಎಲ್ಲಾ ನಿರ್ಧಾರಗಳು ಕಾನೂನುಬದ್ಧ: ಅಧ್ಯಕ್ಷ ಕಿಶೋರ್ ಕೊಳತ್ತಾಯ | ಇಂದು ಪುತ್ತೂರು…

ಪುತ್ತೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರಿಂದ ಸ್ಥಾಪನೆಯಾದ, 115 ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ನ ಮುಂದಿನ 5 ವರ್ಷಗಳ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಜ.25ರಂದು ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಕೇವಲ ರಾಜಕೀಯ ಕಾರಣಕ್ಕೆ ಸಂಘದ ಹಿಂದಿನ ಆಡಳಿತ ಮತ್ತು ಸಹಕಾರ…