ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದಡಿ ಕಳೆದ ಐದು ವರ್ಷಗಳಲ್ಲಿ ತಾಲೂಕಿನ 32 ಗ್ರಾಮಗಳಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, 6,000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಾಹಿತ್ಯಿಕ ವೇದಿಕೆ ಕಲ್ಪಿಸಲಾಗಿದೆ. ಅಭಿಯಾನದ…
ಪುತ್ತೂರು: ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ಮೃತಪಟ್ಟ ಲೈನ್ಮ್ಯಾನ್ ರವಿ ಗೌಡ ಕೆಮ್ಮಾಯಿ ಅವರ ಕುಟುಂಬಕ್ಕೆ ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿದರು. ಪುತ್ತೂರಿನ ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ,…
ಪುತ್ತೂರು: ದರ್ಬೆಯ ಸಿಟಿ ಗುಡ್ಡೆ ಪ್ರದೇಶದಲ್ಲಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ಮುಕ್ತಗೊಳಿಸಬೇಕು. ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲು ಮುಂದಾದರೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ…
ಪುತ್ತೂರು: ಮರಾಟಿ ಸಮಾಜ ಸೇವಾ ಸಂಘ (ರಿ.) ಕೊಂಬೆಟ್ಟು, ಪುತ್ತೂರು ಇದರ ಆಶ್ರಯದ ಅಂಗ ಸಂಸ್ಥೆಯಾದ ಮರಾಟಿ ಯುವ ವೇದಿಕೆಯ 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಇತ್ತೀಚೆಗೆ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ರಚಿಸಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಸಂದೀಪ್ ಆರ್ಯಾಪು, ಕಾರ್ಯದರ್ಶಿಯಾಗಿ…
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು, 11 ಗೋವುಗಳನ್ನು ರಕ್ಷಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು ತಾಲೂಕಿನ ಕುಂಜೂರು ಪಂಜದ ಮಯ್ಯ ಫಾರ್ಮ್ಸ್ನಿಂದ ಮುಂಜಾನೆ ಸುಮಾರು 3 ಗಂಟೆ…
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ರೈತ ಮೋರ್ಚಾದ ಮಾಸಿಕ ಸಭೆ ಅ.1ರಂದು ಪುತ್ತೂರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಪಕ್ಷದ ಹಿರಿಯ ಸದಸ್ಯ, ಜಿಲ್ಲಾ ರೈತ ಮೋರ್ಚಾದ ಮಾಜಿ ಅಧ್ಯಕ್ಷ, ಬಂಟ್ವಾಳ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ವಿಟ್ಲ ಗ್ರಾಮ ಮತ್ತು ಪಟ್ಟಣ…
ಬೆಳ್ತಂಗಡಿ: ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕೌಶಲ್ಯ ತರಬೇತಿ ನೀಡುವುದು ಎಷ್ಟು ಮುಖ್ಯವೋ, ಅದೇ ರೀತಿ ಮುಂದಿನ ವರ್ಷದಿಂದ ಹಾಲು ಸೊಸೈಟಿಗಳ ಅಧ್ಯಕ್ಷರಿಗೂ ಕೌಶಲ್ಯ ತರಬೇತಿ ನೀಡುವ ಉದ್ದೇಶವಿದೆ ಎಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ರಾಜ್ಯ ಸಹಕಾರ…
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗವನ್ನು ಒತ್ತುವರಿ ಮಾಡಿಕೊಂಡವರು ಹಾಗೂ ದೇವಸ್ಥಾನಕ್ಕೆ ಯಾವುದೇ ದೇಣಿಗೆ ನೀಡದವರು ಇದೀಗ ದೇವಸ್ಥಾನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಟೀಕಿಸಿದ್ದಾರೆ. ಮಂಗಳವಾರ ಪುತ್ತೂರಿನಲ್ಲಿ ಬಿಜೆಪಿ…
ಪುತ್ತೂರು: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವ ಉದ್ದೇಶದಿಂದ ಅ. 8ರಂದು ಪುತ್ತೂರು ಪೇಟೆಯಲ್ಲಿ ಸ್ವಚ್ಛತಾ ಜಾಥಾ ಆಯೋಜಿಸಲಾಗಿದೆ. ಪುತ್ತೂರು ರೋಟರಿ ಕ್ಲಬ್ ನೇತೃತ್ವದಲ್ಲಿ ಪುತ್ತೂರಿನ ಎಲ್ಲಾ ಎಂಟು ರೋಟರಿ ಕ್ಲಬ್ಗಳು, ಸುದಾನ ಹಾಗೂ ಫಿಲೋಮಿನಾ ಸಂಸ್ಥೆಗಳ…
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.12 ಮತ್ತು 13ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರುಗದ್ದೆಯಲ್ಲಿ ‘ಗಿರಿಜಾ ಕಲ್ಯಾಣೋತ್ಸವ’ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರ ಮುಕ್ರಂಪಾಡಿ ಸುಭದ್ರಾ ಕಲಾ ಮಂದಿರದಲ್ಲಿ ಸಭೆ ನಡೆಯಿತು. ಟ್ರಸ್ಟ್ನ ಸಂಚಾಲಕ ಅರುಣ್…
Welcome, Login to your account.
Welcome, Create your new account
A password will be e-mailed to you.