ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ…
ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ 2025-26ನೇ ಸಾಲಿನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭ ರೋಟರಿ ಮನೀಷಾ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಮುಖ್ಯಅತಿಥಿಯಾಗಿದ್ದ ಚಿತ್ರಾ ವಿ. ರಾವ್ ಮಾತನಾಡಿ, ಕ್ರಿಯಾಶೀಲತೆಯನ್ನು ಹೊರ ತೆಗೆಯಲು ಇನ್ನರ್ ವ್ಹೀಲ್ ಉತ್ತಮ ವೇದಿಕೆ. ಜೊತೆಗೆ ಆತ್ಮವಿಶ್ವಾಸ…
ಪುತ್ತೂರು: ಇಲ್ಲಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್'ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್'ಗಳ ಜನರೇಟರ್'ಗಳು ಇಲ್ಲಿ…
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ 'ಪುತ್ತೂರ್ದ ಕೆಸರ್ದ ಗೊಬ್ಬು 2025' ಕಾರ್ಯಕ್ರಮ ಆಗಸ್ಟ್ 3ರಂದು ಕಾರ್ಜಾಲು ಗದ್ದೆಯಲ್ಲಿ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜುಲೈ 21ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ…
ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಪುತ್ತೂರು ಇದರ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ನಡೆಯಲಿದ್ದು, ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ, ಕಾರ್ಯದರ್ಶಿ ರುಕ್ಕಯ ಕುಲಾಲ್, ಕೋಶಾಧಿಕಾರಿಯಾಗಿ ಪುರುಷೋತ್ತಮ ಪ್ರಭುರವರು…
ಪುತ್ತೂರು: ತಾಂತ್ರಿಕತೆ ಮುಂದುವರಿದಷ್ಟು ಸವಾಲುಗಳು ಹೆಚ್ಚುತ್ತವೆ. ಅದನ್ನು ಎದುರಿಸಲು ದಾರಿಗಳನ್ನು ಕಂಡುಕೊಳ್ಳುವುದು ಸಾಮಾನ್ಯ. ಆದರೆ ಪತ್ರಿಕೋದ್ಯಮದ ಸವಾಲುಗಳನ್ನು ಎದುರಿಸಲು ಕಷ್ಟವಾಗುತ್ತಿದೆ. ಸಂಘಟನಾತ್ಮಕವಾಗಿ ಎದುರಿಸುವ ಅನಿವಾರ್ಯತೆ ನಮ್ಮ ಮುಂದಿರುವ ಪರಿಹಾರ ಎಂದು ಅಂಬಿಕಾ ಮಹಾವಿದ್ಯಾಲಯದ…
ಮಂಗಳೂರು, ಜುಲೈ 18: ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ತಾವು ಹೊಂದಿರುವ ಶಾಸಕರ ಅಭಿವೃದ್ಧಿ ನಿಧಿಯಿಂದ ₹5 ಲಕ್ಷ…
ಪುತ್ತೂರು: ಗುರುವಾಯನಕೆರೆ ಭಾಗದಿಂದ ಹಲವಾರು ಮಂದಿ ಉದ್ಯೋಗಕ್ಕೆಂದು ಪುತ್ತೂರಿಗೆ ಆಗಮಿಸುತ್ತಿದ್ದು, ಸಂಜೆ ವೇಳೆ ಹಿಂದಿರುಗಲು ಬಸ್ ಸಮಸ್ಯೆ ಎದುರಾಗಿದೆ. ಆದ್ದರಿಂದ ಪುತ್ತೂರಿನಿಂದ 5.30ಕ್ಕೆ ಹೊರಡುವ ಧರ್ಮಸ್ಥಳ ಬಸ್ಸನ್ನು ಉಪ್ಪಿನಂಗಡಿವರೆಗೆ ನಾನ್ ಸ್ಟಾಪ್ ಮಾಡುವಂತೆ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಗೆ…
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಿಕ್ಷಣ ಶಿಬಿರಗಳು ಯೋಗ ಜೀವನ ದರ್ಶನ 2025ರ ಅಂಗವಾಗಿ ಪುತ್ತೂರಿನಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ಶಿಬಿರದ ಎರಡನೇ ದಿನವಾದ ಗುರುವಾರ ಸಂಜೆ ವಿಷ್ಣು ಸಹಸ್ರನಾಮ ಪಠಣ ನಡೆಯಿತು.ಸುಭದ್ರ ಕಲಾಮಂದಿರದಲ್ಲಿ ಅಗ್ನಿಹೋತ್ರ,…
ಕಡಬ:ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಹೆದ್ದಾರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಮಣ್ಣು…
Welcome, Login to your account.
Welcome, Create your new account
A password will be e-mailed to you.