ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು. ಭಾರತೀಯ ವಾಯುಸೇನೆಯ ನಿವೃತ್ತ…
ಪುತ್ತೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿಕಾರಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಅಗತ್ಯವಿದೆ. ಅಹಿಂಸೆಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ದೊರಕಿತು ಎಂಬ ಏಕಮುಖ ಇತಿಹಾಸವನ್ನು ಬಿಂಬಿಸುವ ಪ್ರಯತ್ನಗಳು ನಡೆದಿವೆ ಎಂದು ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ನಗರದ ನಟ್ಟೋಜ…
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಬೊಳುವಾರು ಕಾರ್ಯಕ್ಷೇತ್ರದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗನ ಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಯೋಜನೆಯ ಬೊಳುವಾರು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ,…
ಪುತ್ತೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ‘ಡ್ರಗ್ಸ್ ಬೇಡ ಬ್ರೋ’ ಕಾರ್ಯಕ್ರಮದಡಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಬೈಕ್ ರ್ಯಾಲಿ ನಡೆಯಿತು. ಆ.15ರಂದು ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಿಂದ…
ಪುತ್ತೂರು: ಪೊಲೀಸ್ ಇಲಾಖೆಯಿಂದ ಸೇವಾ ನಿವೃತ್ತಿ ಪಡೆದ ಇಬ್ಬರು ಎ.ಎಸ್.ಐ.ಗಳಿಗೆ ಸಂಪ್ಯ ಕೊಲ್ಯದ ರವಿಚಂದ್ರ ಆಚಾರ್ಯ ಅವರ ಮನೆಯಲ್ಲಿ ಸನ್ಮಾನಿಸಿ, ಶುಭಕೋರಲಾಯಿತು. ಪುತ್ತೂರು ನಗರ ಪೊಲೀಸ್ ಠಾಣೆಯಿಂದ ನಿವೃತ್ತಗೊಂಡ ಎ.ಎಸ್.ಐ. ಚಂದ್ರ ಮತ್ತು ಸಂಪ್ಯ ಪೊಲೀಸ್ ಠಾಣೆಯಿಂದ ನಿವೃತ್ತಗೊಂಡ ಎ.ಎಸ್.ಐ. ಪರಮೇಶ್ವರ್…
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್ನ ಪುತ್ತೂರು ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಎನ್ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ…
ಪುತ್ತೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಶಾಖೆಯಲ್ಲಿ ಗೌರವಪೂರ್ವಕವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ವೇದಾ…
ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ನಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ನಾಯಕ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಸಂದೇಶ ನೀಡಿದರು. ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು…
ಪುತ್ತೂರು: ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಆಶ್ರಮದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಸಂದೇಶವನ್ನು ತಿಳಿಸಲಾಯಿತು. ಬಳಿಕ ಸಿಹಿತಿಂಡಿ ವಿತರಿಸಲಾಯಿತು. ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್…
ಪುತ್ತೂರು: ಎಜು-ಪಾರ್ಕ್ನಲ್ಲಿರುವ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. 2019ರಲ್ಲಿ 18 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯು ಪವಿತ್ರ ಕುರ್ಆನ್ ಕಂಠಪಾಠದೊಂದಿಗೆ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು…
Welcome, Login to your account.
Welcome, Create your new account
A password will be e-mailed to you.