ಸ್ಥಳೀಯ

ರಾಜ್ಯದಲ್ಲಿ ಶೇ. 21.34ರಷ್ಟು ಮತದಾನ, ದಕ್ಷಿಣ ಕನ್ನಡವೇ ಗರಿಷ್ಠ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ ಬೆಂಗಳೂರು ಕೇಂದ್ರದಲ್ಲಿ ಶೇ. 19.21, ಬೆಂಗಳೂರು ದಕ್ಷಿಣದಲ್ಲಿ…

ವಾಲಿಮೋಕ್ಷ ತಾಳಮದ್ದಳೆ

ಮಂಗಳೂರು: ಇಲ್ಲಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘದ ವತಿಯಿಂದ ವಾಲಿಮೋಕ್ಷ ತಾಳಮದ್ದಳೆ ಜರಗಿತು. ಭಾಗವತರಾಗಿ ಶ್ರೇಯಾ ಆಚಾರ್ಯ ಅಲಂಕಾರು, ಕುಮಾರಿ ಪ್ರಜ್ಞಾ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಕುಮಾರಿ ಶ್ರಾವ್ಯ,…

ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷಾ ಫಲಿತಾಂಶ: ಯುನಿವರ್ಸಲ್ ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

ಬೆಂಗಳೂರು: ಮತ್ತೊಮ್ಮೆ, ಮಗದೊಮ್ಮೆ, ಯುನಿವರ್ಸಲ್ ಕೋಚಿಂಗ್ ಸೆಂಟರ್ ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷೆಯಲ್ಲಿ ತನ್ನ ಶ್ರೇಷ್ಠತೆಯನ್ನು ಶ್ರುತಪಡಿಸಿದೆ. ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷೆಗೆ ನಂಬರ್ 1 ತರಬೇತು ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್ ನ 18…

ಯುಪಿಎಸ್‌ಸಿ ಮೈನ್‌ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವಗೆ ಪ್ರಥಮ ಸ್ಥಾನ, ಅನಿಮೇಶ್‌ ಪ್ರಧಾನ್‌ ದ್ವಿತೀಯ

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೈನ್‌ 2023 ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಆದಿತ್ಯ ಶ್ರೀವಾಸ್ತವ ಮತ್ತು ಅನಿಮೇಶ್‌ ಪ್ರಧಾನ್‌ ಅವರು ಅಖಿಲ ಭಾರತ ಮಟ್ಟದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಾಗಿದ್ದಾರೆ. ತೃತೀಯ ಸ್ಥಾನದಲ್ಲಿ ದೊನುರು ಅನನ್ಯ ರೆಡ್ಡಿ…

ದ್ವಿತೀಯ ಪಿಯು ಫಲಿತಾಂಶ: ಕರ್ನಾಟಕದಲ್ಲಿ ಮೋಡಿ ಮಾಡಿದ ಆಂಧ್ರ ಹುಡುಗ!

ಬೆಂಗಳೂರು: ಬುಧವಾರ ಘೋಷಿಸಲಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೆಂಗೇರಿಯ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್‌ ಪಡೆದಿದ್ದಾರೆ. 600 ಅಂಕಗಳಿಗೆ 588 ಅಂಕ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ, ಗಂಧಂ…

ಮಹೇಶ್ ರೈ ಅಂಕೊತ್ತಿಮಾರ್ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಗ್ರಾಮಾಂತರ ಉಸ್ತುವಾರಿ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್…

ಮತಗಟ್ಟೆ ಕೇಂದ್ರಗಳ ಗೋಡೆಗಳಲ್ಲಿ ಚಿತ್ರಗಳ ಚಿತ್ತಾರ

ಮತದಾರರನ್ನು ಸೆಳೆಯಲಿರುವ ಸಖಿ, ಸಾಂಪ್ರದಾಯಿಕ, ವಿಶೇಷ ಚೇತನರ, ಯುವ, ಧ್ಯೇಯ ಆಧಾರಿತ ಮತಗಟ್ಟೆಗಳುಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿ.ಪಂ. ಮೂಲಕ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಪುತ್ತೂರು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಫಸ್ಟ್, ಗದಗ ಲಾಸ್ಟ್! ನಿಮ್ಮ ರಿಸಲ್ಟ್ ನೋಡಲು ಹೀಗೆ…

ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98…

ಹೆರಿಗೆಗೆಂದು ದಾಖಲಾದ ಮಹಿಳೆ ಸಾವು..!

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಬದ್ಯಾರ್‌ನ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎರಡನೇ ಹೆರಿಗೆಗಾಗಿ ಎ. 3ರಂದು ಆಸ್ಪತ್ರೆಗೆ…

ಏನೆಕಲ್ಲಿನಲ್ಲಿ ರಾಯಲ್ ಮೊಂಟಾನಾ ಹೋಟೆಲ್ & ರೆಸಾರ್ಟ್ ಶುಭಾರಂಭ | ಪ್ರವಾಸೋದ್ಯಮಕ್ಕೆ…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸನಿಹದ ಏನೇಕಲ್'ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟಲ್ ಮತ್ತು ರೆಸಾರ್ಟ್ ಏಪ್ರಿಲ್ 3ರಂದು ಶುಭಾರಂಭಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಈ ಭಾಗಕ್ಕೆ ಆಗಮಿಸುವ ಪ್ರವಾಸಿಗರಿಗೆ ಈ ರೆಸಾರ್ಟ್ ಮತ್ತು ಹೋಟೆಲ್ ಅನುಕೂಲ…