ಮಹಿಳಾ ಸಬಲೀಕರಣ ಎನ್ನುತ್ತಲೇ ಇನ್ನೊಂದೆಡೆ ತಂಬಾಕು ಸೇವಿಸುವ ಮಹಿಳೆಯರ ಸಂಖ್ಯೆಯೂ ಅಧಿಕವಾಗುತ್ತಿದೆ ಎಂದು ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಳವಳ ವ್ಯಕ್ತಪಡಿಸಿದರು.
ಶನಿವಾರ ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ತನ್ನ ಆಟೋ ರಿಕ್ಷಾದಲ್ಲಿ ನಟ ದರ್ಶನ್ ಫೊಟೋ ಹಾಕಿ ಅಭಿಮಾನ ಪ್ರದರ್ಶಿಸಿದ್ದ ಮಂಗಳೂರಿನ ಆಟೋ ಚಾಕರೊಬ್ಬರು, ಆ ಫೊಟೋವನ್ನು ಕಿತ್ತೆಸೆದಿದ್ದಾರೆ.
ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಸಂಪ್ಯದ ಕೊಲ್ಯ ನಿವಾಸಿ ಪ್ರಭಾಕರ ಶೆಟ್ಟಿ (49 ವ.) ಅಸೌಖ್ಯದಿಂದ ಜೂನ್ 14ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಸ್ವಗೃಹದಲ್ಲಿ ನಿಧನರಾದರು.
ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.
ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ "ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09ರ ಆದಿತ್ಯವಾರ ದುಬೈಯ ಶೇಖ್ ರಶೀದ್ ಅಡಿಟೋರಿಯಂನಲ್ಲಿ ಸಂಪನ್ನಗೊಂಡಿತು.
ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.
ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.