ಬೆಂಗಳೂರು: ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಂಡಾಯಕ್ಕೆ ತೇಪೆ ಹಚ್ಚುವುದಕ್ಕೆ ಈಗ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಇದರ ಜತೆಗೆ ಮುನಿಸಿ ಕೊಂಡವರನ್ನು ತಣಿಸುವುದಕ್ಕೆ ಹಿರಿಯ ನಾಯಕರನ್ನು ಒಳಗೊಂಡ ತಂಡವನ್ನು ಬಿಜೆಪಿ ರಚಿಸಿದೆ.…
ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಸಂಜೆ ಬೆಂಗಳೂರಿನಲ್ಲಿ ಇವರಿಬ್ಬರನ್ನೂ ಎನ್‌ಐಎ ವಶಕ್ಕೆ ತೆಗೆದುಕೊಂಡಿತು. ಇವರಿಬ್ಬರೂ ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ನಿರಂತದ…
ಉಳ್ಳಾಲ: ದೇರಳಕಟ್ಟೆ ಸಮೀಪದ ಅಸೈಗೋಳಿ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರಳಾಗಿದ್ದ ವಿವಾಹಿತ ಮಹಿಳೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರನೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ…
ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ. ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ…
ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28ರಂದು ಪುತ್ತೂರು ಏಳ್ಳುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಮಾಧವ…
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸನಿಹದ ಏನೇಕಲ್'ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದೆ. ಏಪ್ರಿಲ್ 3ರ ಬುಧವಾರ ಬೆಳಗ್ಗೆ 10.30ಕ್ಕೆ ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ ಎಂದು ದಿ…
ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ. ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ…
ಪುತ್ತೂರು: ಅಕ್ರಮ ವ್ಯವಹಾರಗಳ ತಾಣ ಎಂದೇ ಖ್ಯಾತವಾಗಿರುವ ಕಬಕದ ಕಲ್ಲಂದಡ್ಕ ರಸ್ತೆ ಮತ್ತೊಂದು ಘಟನೆಗೆ ಸಾಕ್ಷಿಯಾಗಿದೆ. ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು,…
ಅಕ್ರಮವಾಗಿ 40 ಕೆಜಿ ಗಾಂಜಾ ದಾಸ್ತಾನು ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಖುಲಾಸೆಗೊಂಡ ಆರೋಪಿಗಳು ಅಹಮದ್ ಸಾಬೀತ್, ಅದ್ದು ಯಾನೆ ಅಬ್ದುಲ್ ಖಾದರ್, ಮಹಮ್ಮದ್ ಅನ್ಸಾರ್. 2020ರ ಅ.…
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ…
Welcome, Login to your account.
Welcome, Create your new account
A password will be e-mailed to you.