ಸ್ಥಳೀಯ

ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ: ಡಿ.ವಿ. ಸದಾನಂದ ಗೌಡ | ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ…

ಕಲ್ಮಿನರಿ ಒಲಿಂಪಿಕ್ಸ್: ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಸಾಧನೆ

ಬೆಂಗಳೂರು: ಜರ್ಮನಿಯಲ್ಲಿ ನಡೆದ ಕಲ್ಮಿನರಿ ಒಲಿಂಪಿಕ್ಸ್ ನಲ್ಲಿ ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ನ ಬೆಂಗಳೂರು ಕ್ಯಾಂಪಸ್ ನ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ. ಕಳೆದ 124 ವರ್ಷಗಳ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಭಾರತ ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಕಾಲೇಜಿನ…

ಮನೆಯೊಂದಕ್ಕೆ ಭೇಟಿ ನೀಡಿದರೇ ಶಂಕಿತ ನಕ್ಸಲರು? ಕೂಜಿಮಲೆಯಲ್ಲದ್ದ ಶಂಕಿತ ನಕ್ಸಲರು ಇದೀಗ…

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ ವಾರದಲ್ಲೇ ಮಾ. 23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ ಸಂಜೆ 6 ಗಂಟೆ…

ಕಾಂಗ್ರೆಸ್ ಪಟ್ಟಿ: 46 ಅಭ್ಯರ್ಥಿಗಳಿಗೆ ಟಿಕೇಟ್ | ಮೋದಿ ವಿರುದ್ಧ ಮತ್ತೆ ಅಜಯ್ ರಾಜ್; ದ.ಕ. ಡಿಸಿಯಾಗಿದ್ದ…

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ 46 ಅಭ್ಯರ್ಥಿಗಳ ನಾಲ್ಕೆನೇ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ…

ಕುಮಾರಧಾರ ನದಿಗೆ ಹಾರಿದ ಯುವತಿ! | ಸಮಯಪ್ರಜ್ಞೆ ಮೆರೆದ ಆಟೋ ಚಾಲಕ!

ಕಡಬ: ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದು ಆಟೋ ಚಾಲಕನ ಸಮಯ ಪ್ರಜ್ಞೆ ಯಿಂದ ಬದುಕುಳಿದ ಘಟನೆ ಆಲಂಕಾರು ಸಮೀಪದ ಶಾಂತಿ‌ಮೊಗರಿನಿಂದ ವರದಿಯಾಗಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಒಂದೆಡೆ ಕಾಣಿಯೂರು…

ಬಡ ನಿರ್ಗತಿಕ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೂರು ಸೇವೆ

ಪುತ್ತೂರು: ಬಡ ನಿರ್ಗತಿಕ ಕುಟುಂಬಕ್ಕೆ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ನೊಂದಿರುವ ಕಷ್ಟದಲ್ಲಿರುವಂತಹ ಅಸಹಾಯಕ ಕುಟುಂಬಗಳಿಗೆ ಸೂರು ಕಟ್ಟಿಕೊಡುವ ಸೇವೆಯನ್ನು ಮಾಡುವ ಮೂಲಕ ಸಾಂತ್ವಾನವನ್ನು ನೀಡುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕ…

ನಟೋರಿಯಸ್ ಕಳ್ಳಿಯ ಬಂಧಿಸಿದ ಪುತ್ತೂರು ಪೊಲೀಸರು | ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಪುತ್ತೂರು ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳಿಯನ್ನು ಬಂಧಿಸಿದ್ದು, ಅಕೆಯಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಪೆ. 12ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು…

ನಿರ್ಭಿತಿಯಿಂದ ಮತ ಚಲಾಯಿಸಿ: ಪೊಲೀಸರ ಅಭಯ

ಪುತ್ತೂರು: ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾರರ ಜಾಗೃತಿಗಾಗಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು. ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ…

ವಿಟ್ಲದಲ್ಲಿ ಸರಣಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಚಹರೆ ಪತ್ತೆ

ವಿಟ್ಲ: ಮೇಗಿನಪೇಟೆಯ ಎರಡು ಅಂಗಡಿಗಳಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಗ್ರಿ ಕದ್ದೊಯ್ದಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸಿಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್ ಹಾಜಿ ಮಾಲಿಕತ್ವದ ದಿನಸಿ ಅಂಗಡಿಯಿದ್ದು,…

ರಾಮೇಶ್ವರಂ ಕೆಫೆ: ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟರು!!

ಬೆಂಗಳೂರು: ವೈಟ್‌ಫೀಲ್ಡ್‌ ರಾಮೇಶ್ವರಂ ಕೆಫೆಯಲ್ಲಿ ನಡೆಸಲಾಗಿದ್ದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ಮಹತ್ವದ ಲೀಡ್‌ ಸಿಕ್ಕಿದೆ. ಬಾಂಬ್‌ ಇಟ್ಟವನು ಹಾಗೂ ಆತನ ಸ್ನೇಹಿತ ಇಬ್ಬರೂ ಕರ್ನಾಟಕ ಮೂಲದವರು, ಆದರೆ ಸ್ಫೋಟಕ್ಕೆ ಮೊದಲಿನ ಎರಡು ತಿಂಗಳು ತಮಿಳುನಾಡಿನಲ್ಲಿ ಇದ್ದರು ಎಂಬುದು…