ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರವು ಮಾ. 23 ರಂದು ನಡೆಯಿತು. ಕಾರ್ಯಾಗಾರವನ್ನು ರಾಮಕೃಷ್ಣ ಪ್ರೌಢ…
ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು. ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ.…
ಮಾಸ್ಕೋ: ಮುಂಬೈ ಉಗ್ರ ದಾಳಿಯನ್ನು ನೆನಪಿಸುವ ಮಾದರಿಯಲ್ಲಿ ರಷ್ಯಾದ ಮಾಸ್ಕೋದಲ್ಲಿ ಉಗ್ರ ದಾಳಿ ನಡೆದಿದೆ. ರಾಕ್ ಮ್ಯೂಸಿಕ್ ನಡೆಯುತ್ತಿದ್ದ ಮಾಲ್'ಗೆ ದಾಳಿ ನಡೆಸಿದ 4-5 ಮಂದಿಯಿದ್ದ ಉಗ್ರ ಗುಂಫು ಯದ್ವಾತದ್ವಾ ಗುಂಡು ಹಾರಿಸಿದೆ. ಘಟನೆಯಿಂದ ಸುಮಾರು 40 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ…
ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು. ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ…
ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರು ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ. ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ…
ಪುತ್ತೂರು: ವಿದ್ಯಾರ್ಜನೆಯೊಂದಿಗೆ ವಿದ್ಯಾರ್ಥಿಗಳಲ್ಲಿನ ಸಾಂಸ್ಕೃತಿಕ ಪ್ರತಿಭೆಯನ್ನು ತೋರ್ಪಡಿಸಲು ಆಸಕ್ತಿ ಜೊತೆಗೆ ಪ್ರಶಸ್ತಿ ಪಡೆಯುವ ಆದಮ್ಯ ಉತ್ಸಾಹವಿರುತ್ತದೆ. ಆದ್ದರಿಂದ ಅಕ್ಷಯ ಕಾಲೇಜು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು…
ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ಸರಕಾರ ಮಾ. 16ರಂದು ಅಧಿಸೂಚನೆ ಹೊರಡಿಸಿದೆ. ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, ( ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ ಜಾತಿ) ಅರುಣಾ ಡಿ ರೈ ಪುತ್ತೂರು( ಮಹಿಳಾ) ಸುದೇಶ್ ಆರ್ ಶೆಟ್ಟಿ( ಸಾಮಾನ್ಯ) ಅನ್ವರ್ ಖಾಲಿದ್…
ನವದೆಹಲಿ: ಲೋಕಸಭೆ ಚುನಾವಣೆ ರಣರಂಗಕ್ಕೆ ಸಕಲ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್ ಅವರ ಪತ್ನಿ ರಾಧಿಕಾ ಶರತ್ ಕುಮಾರ್ ಅವರಿಗೆ…
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಮುಂದುವರಿಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ…
ಬೆಂಗಳೂರು: ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನುಳನ್ನು ಅರೆಸ್ಟ್ ಮಾಡಿದ್ದಾರೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ…
Welcome, Login to your account.
Welcome, Create your new account
A password will be e-mailed to you.