ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು. ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ…
ಅಧ್ಯಾತ್ಮ ಗುರು, ಈಶ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯಲ್ಲಿ ಮೆದುಳಿನ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದೆಹಲಿಯ ಅಪೋಲೊ ಆಸ್ಪತ್ರೆಯಲ್ಲಿ ಜಗ್ಗಿ ವಾಸುದೇವ್ ಅವರಿಗೆ ಮೆದುಳಿನ ತುರ್ತು ಸರ್ಜರಿ ಮಾಡಲಾಗಿದೆ. ಈಗ ಜಗ್ಗಿ ವಾಸುದೇವ್ ಅವರ ಆರೋಗ್ಯ ಸ್ಥಿತಿಯು…
ಪುತ್ತೂರು: ಮಾ. 21 ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ 5:30 ರವರೆಗೆ ವಿದ್ಯುತ್ ನಿಲುಗಡೆ ಇರಲಿದೆ. ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ ಪ್ರೆಸ್, ಕಾಂಚನ & ವಾಟರ್ ಸಪ್ಪೈ ಫೀಡರ್ ಮತ್ತು…
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7)…
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಜತೆಗಿದ್ದರು. ಈ ಸಂದರ್ಭದಲ್ಲಿ ಶ್ರೀ…
ಪುತ್ತೂರು: ವೈದಿಕರಾಗಿ ಮತ್ತು ತಂತ್ರಿಗಳಾಗಿದ್ದು ಸಮಾಜದ ಬಗ್ಗೆ ಅಪಾರ ಕಳಕಳಿಯನ್ನು ಹೊಂದಿದ್ದ ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯರ ಸಂಸ್ಮರಣೆ ಜೊತೆಗೆ ಕಳೆದ 27 ವರ್ಷಗಳಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುತ್ತಾ ಇರುವುದು ನಿಜವಾಗಿಯೂ ಪುಣ್ಯದ ಕಾರ್ಯವೆಂದು ಅಖಿಲ ಕರ್ನಾಟಕ ಹಿರಿಯರ ಸೇವಾ…
ಜೈಪುರ: ದೇವಾಲಯದ ಹುಂಡಿ ಹಣ ಕದಿಯುವ ಮೊದಲು, ಕಳ್ಳ ದೇವರಿಗೆ ಕೈ ಮುಗಿದು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ರಾಜಸ್ಥಾನದ ಅಳ್ವಾರ್‌ನ ಆದರ್ಶ್ ನಗರದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ದೇವಾಲಯದ ಸಿಸಿಟಿವಿ ಕೆಮರಾದಲ್ಲಿ ಕಳ್ಳನ ಕೈಚಳಕ ಸೆರೆಯಾಗಿದೆ. ದೇವರಿಗೆ ನಮಸ್ಕರಿಸಿದ ಬಳಿಕ ಕಳ್ಳನು…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಕಾಂಗ್ರೆಸ್ ಸೇರುವ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಡಿವಿಎಸ್ ಸೇರ್ಪಡೆಗೆ ಡಿಸಿಎಂ ಒಪ್ಪಿದರೂ, ಸಿಎಂ ಒಲ್ಲೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮನ್ನು…
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಲಯ ವಿಶ್ವಶ್ರೀಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಭೇಟಿ ನೀಡಿ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭ ಕ್ಯಾ. ಚೌಟ ಅವರನ್ನು ಗೌರವಿಸಲಾಯಿತು. ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು: ಲೋಕಸಭಾ ಚುನಾವಣೆಯ ಸ್ಪರ್ಧೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ತೆಗೆದುಕೊಳ್ಳುವ ಯಾವುದೇ ರಾಜಕೀಯ ನಿರ್ಣಯಕ್ಕೆ ತಮ್ಮ ಬೆಂಬಲವಿದೆ ಎಂದು ಒಕ್ಕಲಿಗರ ಸಂಘ ಪ್ರಕಟಿಸಿದೆ. ಈ ನಡುವೆ, ಡಿ.ವಿ.…
Welcome, Login to your account.
Welcome, Create your new account
A password will be e-mailed to you.