ಸ್ಥಳೀಯ

ಲೋಕಸಭಾ ಚುನಾವಣೆ: ಬಿಜೆಪಿ 4ನೇ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭೆ ಚುನಾವಣೆ ರಣರಂಗಕ್ಕೆ ಸಕಲ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್‌ ಅವರ ಪತ್ನಿ ರಾಧಿಕಾ ಶರತ್‌ ಕುಮಾರ್‌ ಅವರಿಗೆ…

ಸೋಮವಾರದಿಂದ 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ: ಕೋರ್ಟ್ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ‌ ಮಾರ್ಚ್‌ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಯನ್ನು ಮುಂದುವರಿಸಲು ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಪಬ್ಲಿಕ್‌ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ…

ರೀಲ್ ಸ್ಟಾರ್ ಸೋನು ಗೌಡ ಬಂಧನ! ದತ್ತು ಮಗು ಜೊತೆಗಿನ ರೀಲ್ಸ್ ಮುಳುವಾಯಿತೇ?

ಬೆಂಗಳೂರು: ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನುಳನ್ನು ಅರೆಸ್ಟ್ ಮಾಡಿದ್ದಾರೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ…

ಸಿಎಂ ಹುದ್ದೆಯಲ್ಲಿದ್ದಾಗಲೇ ಜೈಲು ಪಾಲಾದರೆ ರಾಜ್ಯದ ಚುಕ್ಕಾಣಿ ನಡೆಸುವವರಾರು? ಅರವಿಂದ್ ಕೇಜ್ರಿವಾಲ್…

ಹೊಸದಿಲ್ಲಿ: “ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಮತ್ತು ಜೈಲಿನಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ” ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಕೇಜ್ರಿವಾಲ್‌ ಬಂಧನಕ್ಕೊಳಗಾದ ನಂತರ ಪಕ್ಷ ಹೀಗೆ ಹೇಳಿದೆ.…

ಈ ಬಾರಿ ಪ್ರಧಾನಿ ಮೋದಿ ಕರಾವಳಿಗೆ ಬರೋದ್ಯಾವಾಗ? | ಪ್ರತಿ ಚುನಾವಣೆ ಸಂದರ್ಭವೂ ರ್ಯಾಲಿ ನಡೆಸುತ್ತಿದ್ದ…

ಮಂಗಳೂರು: ಪ್ರತೀ ಚುನಾವಣೆ ವೇಳೆಯೂ ಕರಾವಳಿಗೆ ಆಗಮಿಸಿ ಭರ್ಜರಿ ರೋಡ್‌ ಶೋ, ಪ್ರಚಾರ ಸಭೆ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಈ ಕಡೆ ಬರುವುದಿಲ್ಲವೇ?…ಹೀಗೊಂದು ಪ್ರಶ್ನೆ ಎದುರಾಗಿದೆ. ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವ ಕಾರಣ, ಮೋದಿ ಅವರನ್ನು ಗೆಲುವು ಕಠಿನ ಇರುವಂತಹ ಕಡೆಗಳ…

ಕಲಾವಿದರ ಸಂಸ್ಮರಣೆ: ಕರ್ಣಾರ್ಜುನ ತಾಳಮದ್ದಳೆ

ಪುತ್ತೂರು: ನೇರೆಂಕಿ ಗಂಗಾಧರ ಆಚಾರ್ಯ ಅವರ ಮನೆಯಲ್ಲಿ ಕಲಾವಿದರ ಸಂಸ್ಮರಣೆ ಪ್ರಯುಕ್ತ ಕರ್ಣಾರ್ಜುನ ತಾಳಮದ್ದಳೆ ಜರಗಿತು. ಭಾಗವತರಾಗಿ ದಿನೇಶ ಅಮ್ಮಣ್ಣಾಯ, ಡಿ.ಕೆ ಆಚಾರ್ಯ ಅಲಂಕಾರು, ನಿತೀಶ್ ಮನೋಳಿತ್ತಾಯ, ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಮೋಹನ ಅಲಂಕಾರು, ಶ್ರೀಪತಿ ಭಟ್ ಉಪ್ಪಿನಂಗಡಿ,…

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ! ತುರ್ತು ವಿಚಾರಣೆಯ ಮೊರೆ ಹೋದ ಕೇಜ್ರಿವಾಲ್ ಕಾನೂನು ತಂಡ!

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ…

ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ದ.ಕ.ದಿಂದ ಜನಾರ್ದನ ಪೂಜಾರಿ ಆಪ್ತ ಕಣಕ್ಕೆ!

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್ ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್ ಕಲಬುರಗಿ – ರಾಧಾಕೃಷ್ಣ…

ನಾಳೆ (ಮಾ. 22) ವಿಟ್ಲ, ಪುತ್ತೂರಿಗೆ ಕ್ಯಾ. ಬ್ರಿಜೇಶ್ ಚೌಟ | ದ.ಕ. ಬಿಜೆಪಿ ಅಭ್ಯರ್ಥಿಯ ಕಾರ್ಯಕ್ರಮದ ವಿವರ…

ಪುತ್ತೂರು: ಲೋಕಸಭಾ ಚುನಾವಣೆಯ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಾ ಅವರು ಮಾ. 22ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹಾಗೂ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 8.30ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಅರಮನೆಗೆ ಭೇಟಿ ನೀಡಿ ಬಳಿಕ ವಿವಿಧ ದೇವಸ್ಥಾನಗಳಿಗೆ…

ದ.ಕ. ತೆಂಗು ರೈತ ಉತ್ಪಾದಕರ ಕಂಪನಿಯಿಂದ 300 ಕೋಟಿ ರೂ. ವಿಸ್ತೃತ ಯೋಜನೆ | ಮಾರುಕಟ್ಟೆಯ ಹೊಸ ವಿಸ್ತೃತ…

ಮಂಗಳೂರು: ತೆಂಗು ಬೆಳೆಗಾರರೇ ಸ್ಥಾಪಿಸಿ ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ…