ಸ್ಥಳೀಯ

ಶಂಕಿತ ನಕ್ಸಲ್ ಭೇಟಿ: ಕೂಂಬಿಂಗ್ ಆರಂಭಿಸಿದ ಎನ್.ಐ.ಎ.

ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌. ಕಾರ್ಕಳದಿಂದ ಆಗಮಿಸಿದ…

ಚೆಂಡೆ ಬ್ಯಾನರ್’ನೊಂದಿಗೆ ಮನೆಗೆ ತೆರಳಿ ಎಚ್ಚರಿಕೆ: ಪ್ರಕರಣ ದಾಖಲು!! | ಘಟನೆ ಬಗ್ಗೆ…

ಪುತ್ತೂರು: ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದುದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದ ಎಂಬವರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.…

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು!!

ಜೈಪುರ: ರಾಜಸ್ಥಾನದ ಅಜ್ಮೇರ್‌ ಜಿಲ್ಲೆಯಲ್ಲಿ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್‌ ರೈಲು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮದರ್‌ ರೈಲು ನಿಲ್ದಾಣದ ಬಳಿ ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ರೈಲು ಹಳಿ ತಪ್ಪಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ತಡರಾತ್ರಿ ಸುಮಾರು 3 ಗಂಟೆ…

ಜಿಲ್ಲಾ ಗಡಿಯಲ್ಲಿ ನಕ್ಸಲ್ ಗಡಿಬಿಡಿ!

ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕೊಡಗು ಮತ್ತು ದಕ್ಷಿಣ…

WPL: ಗೆಲುವು ಗಿಟ್ಟಿಸಿಕೊಂಡ ಆರ್ ಸಿಬಿ ವನಿತೆಯರು | ಈ ಸಲ ಕಪ್ ನಮ್ದೇ ಎಂದು ಬೀಗಿದ ಅಭಿಮಾನಿಗಳು

ಹೊಸದಿಲ್ಲಿ: ಇಲ್ಲಿನ ಅರುಣ್‌ ಜೇಟ್ಲಿ ಮೈದಾನದಲ್ಲಿ ರವಿವಾರ ನಡೆದ ವನಿತಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ವಿರುದ್ಧ ಅಧಿಕಾರಯುತ ಜಯ ಸಾಧಿಸಿ ಮೊದಲ ಬಾರಿ ಕಪ್ ಗೆದ್ದು ಐಪಿಎಲ್ ಆರಂಭಕ್ಕೂ…

ತನ್ನನ್ನು ನೋಡಲು ವಿದ್ಯುತ್ ಟವರ್ ಏರಿದ್ದವರನ್ನು ಕೆಳಗಿಳಿಸಿ ಪ್ರಾಣ ಉಳಿಸಿದ ಮೋದಿ

ಎನ್ಡಿಎ ಒಕ್ಕೂಟದ ಆಂಧ್ರಪ್ರದೇಶದ ಮೊದಲ ಚುನಾವಣಾ ರ್ಯಾಲಿಯ ನಡುವೆ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ನೋಡಲೆಂದು ವಿದ್ಯುತ್ ಟವರ್ ಏರಿದ್ದವರನ್ನು ಕೆಳಕ್ಕೆ ಇಳಿಸಿದ ಪ್ರಸಂಗ ನಡೆದಿದೆ. ಈ ಮೂಲಕ ಅವರು ದೊಡ್ಡ ಅವಘಡವೊಂದನ್ನು ತಪ್ಪಿಸಿದ್ದಾರೆ. ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆ ಪಟ್ಟಣದ ಬಳಿಯ ಬೊಪ್ಪುಡಿ…

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಗ್ರಹಣ

ಮುಡಿಪು: ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೈತ್ತಬೈಲ್ ವಹಿಸಿದ್ದರು. ಅಲ್ಪಸಂಖ್ಯಾತ ಮೋರ್ಚಾ ನೂತನ…

ತಾಲೂಕು ಕಚೇರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿದ ಅಧಿವಕ್ತಾ ಪರಿಷತ್’ನ ಪುತ್ತೂರು ಘಟಕ!

ಪುತ್ತೂರು: ತಾಲೂಕು ಕಚೇರಿ ಮತ್ತು ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಕೋರಿ ಅಧಿವಕ್ತಾ ಪರಿಷತ್ ಪುತ್ತೂರು ಘಟಕದ ವತಿಯಿಂದ ತಹಸೀಲ್ದಾರಿಗೆ ಮನವಿ ನೀಡಲಾಯಿತು. ತಹಸೀಲ್ದಾರ್ ಪರವಾಗಿ ಉಪತಹಸೀಲ್ದಾರ್ ಮನವಿ ಸ್ವೀಕರಿಸಿದರು. ತಾಲೂಕು ಕಚೇರಿಯ ಅಭಿಲೇಖಾಲಯದಲ್ಲಿ…

ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾ‌ರ್ ಪುತ್ತಿಲ ಎಂಟ್ರಿ!

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಕಳೆದ ಕೆಲ ವರ್ಷಗಳಿಂದ ಪುತ್ತಿಲ ಅವರು ಬಿಜೆಪಿ ಕಚೇರಿಗೆ ತೆರಳಿರಲಿಲ್ಲ. ಇದೀಗ ಬಿಜೆಪಿ ಪ್ರಮುಖರು ಬಿಜೆಪಿ ಕಚೇರಿಗೆ ಸ್ವಾಗತಿಸಿಕೊಂಡಿದ್ದಾರೆ.…

ಸಮಾಜಸೇವೆಯ ಸಂತೃಪ್ತಿ ಅಗಣಿತ: ಎಚ್.ಆರ್. ಕೇಶವ್ |ರೋಟರಿ ಗವರ್ನರ್ ಪುತ್ತೂರು ರೋಟರಿ ಕ್ಲಬ್’ಗೆ…

ಪುತ್ತೂರು: ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರು ಪುತ್ತೂರು ರೋಟರಿ ಕ್ಲಬ್ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ದ ಪುತ್ತೂರು ಕ್ಲಬ್’ನಲ್ಲಿ ಸಾರ್ವಜನಿಕ ಸಮಾರಂಭ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಮಾತನಾಡಿ, ತಾನು…