ಸ್ಥಳೀಯ

ಪುತ್ತೂರು: ಕುಂಞ ಅಹಮದ್ ನೂತನ ತಹಸೀಲ್ದಾರ್

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ. ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು ಸಾರ್ವಜನಿಕರ ಪ್ರಶಂಸೆಗೆ…

ಬಿಜೆಪಿ ಶಾಲು ಹಾಕಿಸಿಕೊಂಡ ಅರುಣ್ ಕುಮಾರ್ ಪುತ್ತಿಲ! | ಇದು “ಮಾಧ್ಯಮಗಳ ಪ್ರಚಾರ” ಎಂದು…

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಜತೆ ಮೈತ್ರಿ ಅಥವಾ ಸೇರ್ಪಡೆಗೊಂಡಿರುವುದು ದೃಢ. ಇದೀಗ ಮಂಗಳೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಶಾಲು ಹಾಕಿಸಿರುವುದೇ ಇದಕ್ಕೆ ಸಾಕ್ಷಿ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಳಿ ಪುತ್ತಿಲ ಮಾತುಕತೆಗೆ ತೆರಳಿದಾಗ ಜೊತೆಗೆ‌ ಬಿಜೆಪಿ…

ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ರಕ್ತಕಾರಿ ಮೃತಪಟ್ಟ ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಕಾರಿನಿಂದ ಬೇರ್ಪಟ್ಟು ಮೇಲಿಂದ ಬಿದ್ದ ಚಾಲಕ ರಕ್ತಕಾರಿ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿಯ ನೇಟಸ್ ಶಾಲೆ ಸಮೀಪ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕಸ್ತೂರು ಗ್ರಾಮದ ಅಭಿಷೇಕ್ ಮೃತ ದುರ್ದೈವಿ. ಫ್ಲೈಓವರ್‌…

ಏ. 26, ಮೇ 7 ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ: ಇಲ್ಲಿದೆ ಆಯೋಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರ

ನವದೆಹಲಿ: ಕರ್ನಾಟಕದಲ್ಲಿ ಏಪ್ರಿಲ್ 26ರಿಂದ ಮೇ 7ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ. 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ದಕ್ಷಿಣ…

ಮಾ. 30, 31: ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ

ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಹೇಳಿದರು.…

ಶಾಲಾ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ ಪಾತ್ರ ಮಹತ್ತರ: ಓಬಳೇಶ್

ಈಶ್ವರಮಂಗಲ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಓಬಳೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾತ್ರ,…

ಅಮಿತಾಭ್‌ ಬಚ್ಚನ್‌ಗೆ ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆ

ಮುಂಬಯಿ: ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತಾಬ್ ಬಚ್ಚನ್‌ ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿ­ಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿ­ದ್ದಾರೆ.…

ಪುತ್ತಿಲ ಪರಿವಾರ – ಬಿಜೆಪಿ ನಡುವೆ ಬಗೆಹರಿಯದ ಗೊಂದಲ!! | ಗೌಪ್ಯ ಸಭೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷರ…

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು‌ ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ. ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, "ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು…

ಅಡಕೆ ಕಲಬೆರಕೆ ಕಾನೂನಿನಡಿ ಕೇಸು ದಾಖಲಿಸಲು ಸಹಾಯಕ ಆಯುಕ್ತರೊಂದಿಗೆ ಚರ್ಚೆ |ಪತ್ರಿಕಾಗೋಷ್ಠಿಯಲ್ಲಿ ರಾಜ್ಯ…

ಪುತ್ತೂರು: ಹೊರದೇಶಗಳಿಂದ ಆಮದಾಗುವ ಟನ್ ಗಟ್ಟಲೆ ಅಡಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅದರಲ್ಲೂ ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯಗಳಿಂದ ಬರುವ ಅಡಕೆಯನ್ನು ಇಲ್ಲಿಯ ಅಡಕೆಯೊಂದಿಗೆ ಬೆರಕೆ ಮಾಡುವುದರ ವಿರುದ್ಧ ಕಲಬೆರಕೆ ಕಾನೂನಿನಡಿ ಪ್ರಕರಣ ದಾಖಲಿಸಲು ಈಗಾಗಲೇ ಪುತ್ತೂರು ಸಹಾಯಕ ಆಯುಕ್ತರೊಂದಿಗೆ ಚರ್ಚೆ…

ಬೀರಿಗ ಅಂಗನವಾಡಿ ಕೇಂದ್ರದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು: ಮತದಾರರ ಜಾಗೃತಿ, ವಿಶ್ವ ಮಹಿಳಾ ದಿನಾಚರಣೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಸುಸ್ಥಿರ ಅಭಿವೃದ್ಧಿ ಸುಸ್ಥಿರ ಸ್ವಚ್ಛತೆ - ಸಂವಾದ ಸಂಕಲ್ಪ ಕಾರ್ಯಕ್ರಮ ಬೀರಿಗ ಅಂಗನವಾಡಿ ಕೇಂದ್ರದಲ್ಲಿ ಮಾ. 12ರಂದು ಜರಗಿತು. ಬನ್ನೂರು ಗ್ರಾ.ಪಂ., ಸೆಲ್ಕೋ ಫೌಂಡೇಷನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…