ಮಂಗಳೂರು: ಪ್ರತೀ ಚುನಾವಣೆ ವೇಳೆಯೂ ಕರಾವಳಿಗೆ ಆಗಮಿಸಿ ಭರ್ಜರಿ ರೋಡ್ ಶೋ, ಪ್ರಚಾರ ಸಭೆ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಈ ಕಡೆ ಬರುವುದಿಲ್ಲವೇ?…ಹೀಗೊಂದು ಪ್ರಶ್ನೆ ಎದುರಾಗಿದೆ. ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವ ಕಾರಣ, ಮೋದಿ ಅವರನ್ನು ಗೆಲುವು ಕಠಿನ ಇರುವಂತಹ ಕಡೆಗಳ…
ಪುತ್ತೂರು: ನೇರೆಂಕಿ ಗಂಗಾಧರ ಆಚಾರ್ಯ ಅವರ ಮನೆಯಲ್ಲಿ ಕಲಾವಿದರ ಸಂಸ್ಮರಣೆ ಪ್ರಯುಕ್ತ ಕರ್ಣಾರ್ಜುನ ತಾಳಮದ್ದಳೆ ಜರಗಿತು. ಭಾಗವತರಾಗಿ ದಿನೇಶ ಅಮ್ಮಣ್ಣಾಯ, ಡಿ.ಕೆ ಆಚಾರ್ಯ ಅಲಂಕಾರು, ನಿತೀಶ್ ಮನೋಳಿತ್ತಾಯ, ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಮೋಹನ ಅಲಂಕಾರು, ಶ್ರೀಪತಿ ಭಟ್ ಉಪ್ಪಿನಂಗಡಿ,…
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ…
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್ ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್ ಕಲಬುರಗಿ – ರಾಧಾಕೃಷ್ಣ…
ಪುತ್ತೂರು: ಲೋಕಸಭಾ ಚುನಾವಣೆಯ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಾ ಅವರು ಮಾ. 22ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹಾಗೂ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 8.30ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಅರಮನೆಗೆ ಭೇಟಿ ನೀಡಿ ಬಳಿಕ ವಿವಿಧ ದೇವಸ್ಥಾನಗಳಿಗೆ…
ಮಂಗಳೂರು: ತೆಂಗು ಬೆಳೆಗಾರರೇ ಸ್ಥಾಪಿಸಿ ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ…
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಅವರು ತಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪತ್ರಿಕಾಗೋಷ್ಠಿ ಮಾಡುವುದಾಗಿ ಹೇಳುತ್ತಿದ್ದ ಅವರು ಗುರುವಾರ ಮಾಧ್ಯಮಗಳ ಮುಂದೆ ಬಂದು ಕಾಂಗ್ರೆಸ್…
ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ಮಾರ್ಚ್ 21ರಿಂದ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಕಾಲೇಜು ಛೇರ್'ಮೆನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾ. 22. ಹಾಗೂ 23ರಂದು ಅಕ್ಷಯ…
ಬೆಂಗಳೂರು: ನೋಂದಣಿಯಾಗದ ಮದರಸ, ಚರ್ಚ್, ಮಠ ಹಾಗೂ ಎನ್‌ಜಿಒಗಳಿಗೆ ಈಗ ಸಂಕಷ್ಟ ಎದುರಾಗಿದೆ. ನೋಂದಣಿ ಮಾಡಿಸಿಕೊಂಡಿರದೆ ಕಾರ್ಯಾಚರಿಸುತ್ತಿದ್ದರೆ ಅಂಥವರಿಗೆ ಕಾನೂನಿನ ಸಂಕಷ್ಟ ಎದುರಾಗಲಿದ್ದು, ಇವುಗಳಿಗೆ ಬೀಗ ಬೀಳಲಿದೆ. ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಲು ಏಪ್ರಿಲ್ 20ರವರೆಗೆ ಡೆಡ್‌ಲೈನ್ ಇದ್ದು, ಅದರೊಳಗೆ…
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು. ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ…
Welcome, Login to your account.
Welcome, Create your new account
A password will be e-mailed to you.