ಸ್ಥಳೀಯ

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಶನಿವಾರ (ಮಾ.16) ಮಧ್ಯಾಹ್ನ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಲಾಗುವುದು ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ…

ಪುಡಾ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ, , ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ರಾಜ್ಯ…

ಪುತ್ತೂರು ರೋಟರಿ ಕ್ಲಬ್, ರೋಟರ್ಯಾಕ್ಟ್’ನಿಂದ ಮಹಾದಾನ್ 9.0

ಪುತ್ತೂರು: ಮಹಾದಾನ್ 9.0 ಅಂಗವಾಗಿ ರೋಟರ್ಯಾಕ್ಟ್ ಮತ್ತು ರೋಟರಿ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್'ನಲ್ಲಿ ಶುಕ್ರವಾರ ನಡೆಯಿತು. ಬ್ಲಡ್ ಬ್ಯಾಂಕಿಗೆ ಆಗಮಿಸಿದ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರನ್ನು ಪುತ್ತೂರು ರೋಟರಿ ಕ್ಲಬ್ ನಿಯೋಜಿತ…

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ; ಜಾಮೀನು

ಬೆಂಗಳೂರು: ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು…

ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಆವರಣ ಗೋಡೆ ಉದ್ಘಾಟಿಸಿದ ರೋಟರಿ ಜಿಲ್ಲಾ ಗವರ್ನರ್

ಪುತ್ತೂರು: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರು ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಆವರಣ ಗೋಡೆಯನ್ನು ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಉದ್ಘಾಟಿಸಿದರು. ರೋಟರಿ ಕ್ಲಬ್'ನ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯ ಅಂಗವಾಗಿ ಶುಕ್ರವಾರ ಪಾಪೆಮಜಲು ಪ್ರೌಢಶಾಲೆಯಲ್ಲಿ ಕಾರ್ಯಕ್ರಮ…

ಬೆಂಗಳೂರಿನ ಅರಮನೆ ಮೈದಾನ ವಶಕ್ಕೆ ಮುಂದಾಯ್ತೇ ರಾಜ್ಯ ಸರ್ಕಾರ! | ಚುನಾವಣಾ ಸ್ಪರ್ಧೆಗಿಳಿದ ಮೈಸೂರು…

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್‌ ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಾಗ ಮಾತನಾಡಿದ ಸಿದ್ದರಾಮಯ್ಯ,…

5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕಥೆ ಏನು?

ಬೆಂಗಳೂರು: ರಾಜ್ಯದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಬೋರ್ಡ್‌ ಎಕ್ಸಾಂ‌ ಅರ್ಧದಲ್ಲೇ ನಿಂತಿದೆ. ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮಕ್ಕಳಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ…

ಇನ್ನು ಮುಂದೆ ಒಂದೇ ಪರಿವಾರ | ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯರ ಮಾತು

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಕೂಡ ಸಾಕಷ್ಟು ಕೆಲಸ ಮಾಡಿದ್ದರು. ಇದೀಗ ಪುತ್ತಿಲ ಬಿಜೆಪಿ…

ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ | ರಕ್ತಸಿಕ್ತ ಫೊಟೋ ವೈರಲ್: ಅಷ್ಟಕ್ಕೂ ಆಗಿದ್ದೇನು??

ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಟಿಎಂಸಿ ಪಕ್ಷ ತನ್ನ ಎಕ್ಸ್‌ ಪೋಸ್ಟ್‌ನಲ್ಲಿಈ ವಿಚಾರ ತಿಳಿಸಿದ್ದು ”ನಮ್ಮ ನಾಯಕಿ ಮಮತಾ ಅವರಿಗೆ ಗಂಭೀರ ಗಾಯವಾಗಿದೆ. ದಯವಿಟ್ಟು ಅವರಿಗಾಗಿ ನೀವೆಲ್ಲ ಪ್ರಾರ್ಥನೆ ಸಲ್ಲಿಸಿ ” ಎಂದು…

ಬಿಜೆಪಿ ಸೇರ್ಪಡೆಯಾದ ಪುತ್ತಿಲ! | ಪುತ್ತೂರು ಬಿಜೆಪಿ ಅಧ್ಯಕ್ಷರ ಆಯ್ಕೆಗೂ ಮುಹೂರ್ತ ಸನ್ನಿಹಿತ

ಪುತ್ತೂರು: ರಾಜ್ಯ ರಾಜಕೀಯವೇ ಹಿಂದಿರುಗಿ ನೋಡುವಂತೆ ಮಾಡಿದ್ದ ಪುತ್ತೂರು ರಾಜಕೀಯದ ಬಿರುಗಾಳಿ ಶಮನವಾಗುವ ಕಾಲ ಸನ್ನಿಹಿತವಾಗಿದೆ. ಇದೀಗ ಬಂದ ಮಾಹಿತಿಯಂತೆ, ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.…