ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ಯುವತಿಯನ್ನು ವಾಮಂಜೂರು ಮೂಲದವರು ಎಂದು ಹೇಳಲಾಗಿದೆ. ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೃತ್ಯ ಎಸಗಿ ಪರಾರಿಯಾಗಿದ್ದು, ಇದೀಗ ವಶಕ್ಕೆ…
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು. ಮೋದಿ ಅವರ ಮಾತಿನಂತೆ 400ಕ್ಕೂ ಅಧಿಕ ಸೀಟುಗಳನ್ನು ದೇಶದಲ್ಲಿ ಪಡೆದುಕೊಳ್ಳಬೇಕು ಎನ್ನುವ ಸಂಕಲ್ಪ ನಮ್ಮದು. ಮೋದಿ ಮತ್ತೊಮ್ಮೆ ಎನ್ನುವ ಸಂಕಲ್ಪದಡಿ ಕಾರ್ಯೋನ್ಮುಖರಾಗಿದ್ದೇವೆ.…
ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು. ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಶ್ರೀ ಮಹಾಲಿಂಗೇಶ್ವರ…
ನವದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು ಓದುವ ಮೂಲಕ ಮೆಚ್ಚುಗೆ…
ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಮುನ್ನ, ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಬುಧವಾರ (ಮಾರ್ಚ್ 13) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಒಂದು ರಾಷ್ಟ್ರ, ಒಂದು ಚುನಾವಣೆಯ ಸಮೀಕ್ಷೆ ಕುರಿತು ತನ್ನ ವರದಿಯನ್ನು ಸಲ್ಲಿಸಿತು.…
ಪುತ್ತೂರು: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಎಸ್ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ…
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಈಗಾಗಲೇ ಬಿಡುಗಡೆಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ಹೊಸ ಮುಖವನ್ನು ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸೇನಾನಿ , ಸಂಘ ಪರಿವಾರದ ಹಿನ್ನಲೆಯುಳ್ಳ, ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿರುವ…
ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಮಕ್ಕಳಿಗೆ ಪೂರ್ಣ ಪಾಠ ಮಾಡದ ಶಿಕ್ಷಕರು ವಾರ್ಷಿಕ ಪರೀಕ್ಷೆಯಲ್ಲಿ ತಾವೇ ಎಲ್ಲ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ. ಜತೆಗೆ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮನೆಗೆ ಕೊಟ್ಟು ನಿಧಾನವಾಗಿ ಉತ್ತರ ಬರೆದುಕೊಂಡು ಬನ್ನಿ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ಪಾಲಕರು…
ಶಿವಮೊಗ್ಗ: ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ ಸಿಎಂ ಕೆ.ಎಸ್. ಈಶ್ವರಪ್ಪ ಅವರು ಭಾರೀ ಆಕ್ರೋಶ ಹೊರ ಹಾಕಿ ಬೆಂಬಲಿಗರ ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.…
ಬೆಂಗಳೂರು: ದೇಶದಲ್ಲಿನ ಕುಶಲಕರ್ಮಿಗಳಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯಂದು ಜಾರಿಗೆ ತಂದ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ. ಈ ಯೋಜನೆಯ ಮೂಲಕ ಕರಕುಶಲಕರ್ಮಿಗಳಿಗೆ ಹಲವು ಸೌಲಭ್ಯ ಸಿಗಲಿದೆ. ಹಾಗಾದರೆ ಏನಿದು ಈ ಯೋಜನೆ?…
Welcome, Login to your account.
Welcome, Create your new account
A password will be e-mailed to you.