ಬೆಂಗಳೂರು: ತೀವ್ರ ಕುತೂಹಲ ಕಾರಣವಾಗಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬುಧವಾರ ಬಿಡುಗಡೆಗೊಂಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುತೂಹಲ ಕೆರಳಿಸಿತ್ತು. ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲಿಗೆ ಕ್ಷೇತ್ರ ಕೈತಪ್ಪಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅವಕಾಶ…
ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ. ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿಯಲ್ಲಿ…
ಉಪ್ಪಿನಂಗಡಿ: ಶಿರಾಡಿಘಾಟ್ ರಸ್ತೆ ಎನ್‌ಎಚ್-75 ರಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ…
ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು. ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು. ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ…
ಬೆಂಗಳೂರು: ಐಪಿಎಲ್ 17ನೇ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಮಾರ್ಚ್ 22ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿ ಮುಖಾಮುಖಿಯಾಗಿದೆ. ಈ ಪಂದ್ಯ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಆರ್ಸಿಬಿ…
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ, ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60) ಅವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ…
ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಸಹೋದ್ಯೋಗಿ ತಕ್ಷಣ…
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. 2017ರಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ್ದ ಜಯಪ್ರಕಾಶ್ ಹೆಗ್ಡೆ ಅವರು ಇದೀಗ ಘರ್…
ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೇ ಒಂದು ನಿಧಿ. ಈ ನಿಧಿಯನ್ನು ಊರಿನವರು ಭಕ್ತಿ, ಶ್ರದ್ಧೆಯಿಂದ ಬೆಳಗಿಸುವ ಕಾರ್ಯ ನಡೆಸಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಜೀರ್ಣೋದ್ಧಾರದ ಸಿದ್ಧತೆಯಲ್ಲಿರುವ ಆರ್ಯಾಪು ಗ್ರಾಮದ ಶ್ರೀ ಕಾರ್ಪಾಡಿ ಸುಬ್ರಹ್ಮಣ್ಯ…
ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ ಅದರಂತೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43…
Welcome, Login to your account.
Welcome, Create your new account
A password will be e-mailed to you.