ಸ್ಥಳೀಯ

ಪಹಣಿ ಪತ್ರ(RTC)ಕ್ಕೆ ಆಧಾರ್ ಲಿಂಕ್ ಕಡ್ಡಾಯ | ಮೊಬೈಲಿನಲ್ಲೇ ಹೀಗೆ ಲಿಂಕ್ ಮಾಡಿ…

ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ.…

ಮೀನುಗಾರಿಕಾ ಬೋಟ್’ಗೆ ಮತ್ತೊಂದು ಬೋಟ್ ಡಿಕ್ಕಿ: ಲಕ್ಷಾಂತರ ರೂ. ಮೌಲ್ಯದ ಸೊತ್ತು ಸಮುದ್ರಪಾಲು!!

ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ವಡಭಂಡೇಶ್ವರ ಗೋಪಾಲ ಸುವರ್ಣ ಎಂಬವರ ಮಾಲ್ತಿದೇವಿ ಬೋಟು ಮೇ 16ರಂದು ರಾತ್ರಿ…

ಅಡ್ಡ ನಿಂತ ಗುಡ್ಡಕ್ಕೆ ಕತ್ತರಿ! ತಿರುವಿನ ತೆರವಿಗೆ ಶಾಸಕರ ಸೂಚನೆ | ಒಂದಲ್ಲ, ಎರಡಲ್ಲ ಕಲ್ಲರ್ಪೆಯ…

ಪುತ್ತೂರು: ಒಂದು ಬೆಳಿಗ್ಗೆ. ಸೂರ್ಯ ಆಗಷ್ಟೇ ನಸುಗೆಂಪಾಗಿದ್ದ. ಕೆಲಸದ ಲಗುಬಗೆಯಿಂದ ಪುತ್ತೂರು ಕಡೆ ಹೊರಟಿದ್ದ ಬೈಕ್ ಎದುರಿನಿಂದ ಬಂದ ಬಸ್ ಗೆ ಅಪ್ಪಳಿಸಿತು. ಅಷ್ಟೇ, ರಸ್ತೆಯಲ್ಲಿ ಚೆಲ್ಲಿದಂತಿತ್ತು ನೆತ್ತರು, ಮಾಂಸದ ಮುದ್ದೆ. ಇದು ಮಾಣಿ - ಮೈಸೂರು ಹೆದ್ದಾರಿಯ ಆರ್ಯಾಪು ಗ್ರಾಮದ ಕಲ್ಲರ್ಪೆಯ ಅಪಾಯಕಾರಿ…

ಮಠಂದೂರು ಬಗ್ಗೆ ಅವಹೇಳನ ಆರೋಪ | ಬಿಜೆಪಿ ನಿಯೋಗದಿಂದ ದೂರು, ಕ್ರಮಕ್ಕೆ ಆಗ್ರಹ

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ರವರ ನೇತೃತ್ವದ ನಿಯೋಗವು ಪುತ್ತೂರು ನಗರ…

ಮಂಗಳೂರು: ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಮೃತ್ಯು…!!

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ. ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು…

ಭಾರತದ ಮಸಾಲೆಗಳ ಮಾರಾಟ ನಿಷೇಧಿಸಿದ ನೇಪಾಳ!!

ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿದೆ. ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು…

ಕೇರಳದಲ್ಲಿ ಹೆಚ್ಚುತ್ತಿದೆ ವೆಸ್ಟ್ ನೈಲ್ ಜ್ವರ, ಕರ್ನಾಟಕದಲ್ಲಿ ಆತಂಕ! ಏನಿದು ವೆಸ್ಟ್ ನೈಲ್? ರೋಗದ…

ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದ್ದು, ಆ ರಾಜ್ಯದ ಜತೆ ಗಡಿ ಹಂಚಿಕೊಂಡಿರುವ ಭಾಗಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಹಿಂದೆ ಕೋವಿಡ್, ಹಂದಿಜ್ವರ, ನಿಫಾ ವೈರಸ್ ಕೇರಳದಲ್ಲಿ ಕಾಣಿಸಿಕೊಂಡು ಅಲ್ಲಿಂದ ರಾಜ್ಯಕ್ಕೂ ಹರಡಿತ್ತು. ಹೀಗಾಗಿ ಕೇರಳಕ್ಕೆ ಭೇಟಿ ನೀಡಿ…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ: ವಿಡಿಯೋ ವೈರಲ್ ಬೆನ್ನಲ್ಲೇ ಪೋಕ್ಸೊ ದಾಖಲು

ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿದ್ದ ಘಟನೆ ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಕಿರುಕುಳ…

ದೇವಾಲಯದ ಹುಂಡಿಯಲ್ಲಿ ಡೆತ್‌ ನೋಟ್‌ ಪತ್ತೆ!

ದೇವಾಲಯದಲ್ಲಿ ಹುಂಡಿ ಒಡೆದಾಗ ಸಿಕ್ಕ ಹತ್ತಾರು ಪತ್ರಗಳ ಪೈಕಿ, ಒಂದು ಪತ್ರದಲ್ಲಿ ಮಹಿಳೆಯೋರ್ವರು ಬರೆದ ಡೆತ್ ನೋಟ್ ಸಿಕ್ಕಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ, ಈ ಘಟನೆ ಮೈಸೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಪತ್ತೆಯಾಗಿದೆ. “ಹೇ ಭಗವಂತ! ಮಿತಿ ಮೀರಿದ ಸಾಲದಿಂದ ಜೀವನದಲ್ಲಿ ಬಹಳ ಕಷ್ಟ ಅನುಭವಿಸಿದ್ದೇನೆ.…

ಸುಬ್ರಹ್ಮಣ್ಯ: ಭಾರೀ ಮಳೆಗೆ ಬೃಹತ್ ಮರ ಉರುಳಿ ಬಿದ್ದು ಮಹಿಳೆ ಮೃತ್ಯು

ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿ. ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ…