ಸ್ಥಳೀಯ

ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯಿಂದ ಸಾಮೂಹಿಕ ಯೋಗ ಶಿವನಮಸ್ಕಾರ, ಶಿವಷ್ಟೋತ್ತರ ಶತನಾಮಾನಿ ಪಠಣೆ

ಪುತ್ತೂರು: ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯಿಂದ ಶಿವರಾತ್ರಿ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಷ್ಟೋತ್ತರ ಶತನಾಮಾನಿ ಪಠಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ವತಿಯಿಂದ ಮುಂಜಾನೆ 5ರಿಂದ…

ಯೋಗ, ಭಾಗ್ಯಕ್ಕಾಗಿ ದೇವಸ್ಥಾನದ ಕಾರ್ಯದಲ್ಲಿ ಕೈಜೋಡಿಸಿ | ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

ಪುತ್ತೂರು: ಹುಟ್ಟುವಾಗ ಯೋಗ ಸಿಕ್ಕಿರುತ್ತದೆ. ಹುಟ್ಟಿದ ನಂತರ ಭಾಗ್ಯ ಸಿಗುವುದು. ಯೋಗ ಹಾಗೂ ಭಾಗ್ಯವನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಜೀರ್ಣೋದ್ಧಾರಕ್ಕೆ ಸಿದ್ಧಗೊಳ್ಳುತ್ತಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ…

ದ.ಕ., ಉಡುಪಿ: ನಾಳೆಯಿಂದ (ಮಾ.12) ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ನಡೆಯಲಿದೆ. ಮಾ. 12ರಿಂದ ಅಂದರೆ ಮಂಗಳವಾರದಿಂದಲೇ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ…

ವೃದ್ಧ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ! | ಸರಕಾರಿ ಅಧಿಕಾರಿಯಿಂದ ಅಮಾನವೀಯ ಕೃತ್ಯ!!

ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು ಹಲ್ಲೆ ಆರೋಪಿ. ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ…

ಅವಿವಾಹಿತ ಹೃದಯಾಘಾತದಿಂದ ಮೃತ್ಯು..!

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ…

ಪೊಲೀಸ್‌ ಜೀಪ್‌ಗೆ ಬೆಂಕಿ ಹಚ್ಚಲು ಮುಂದಾದ ಆಟೋ ಚಾಲಕ: ಕಾರಣವೇನು ಗೊತ್ತೇ?

ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬ…

ಅಳಕೆಮಜಲು ನಿವಾಸಿ ಸರೋಜಿನಿ ನಿಧನ

ಪುತ್ತೂರು: ಅಳಕೆಮಜಲು ನಿವಾಸಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ರಮೇಶ್ ಆಚಾರ್ಯ ಅವರ ಸಹೋದರಿ. ಮೃತರು ಪತಿ ಬಾಬು ಆಚಾರ್ಯ, ಪುತ್ರ ಪ್ರಸಾದ್, ಪುತ್ರಿ ಪ್ರತಿಭಾ, ಸೊಸೆ ಗೀತಾ ಅವರನ್ನು ಅಗಲಿದ್ದಾರೆ.

ಕಾರಿಂಜದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ

ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.…

ಹಿರಿಯ ಪತ್ರಕರ್ತ, ಶಿಕ್ಷಕ ನಾವುಜಿರೆ ನಿಧನ

ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…

ಹಿರಿಯ ಪತ್ರಕರ್ತ ನಾವುಜಿರೆ ನಿಧನ

ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…