ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸನಿಹದ ಏನೇಕಲ್'ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದೆ. ಏಪ್ರಿಲ್ 3ರ ಬುಧವಾರ ಬೆಳಗ್ಗೆ 10.30ಕ್ಕೆ ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ ಎಂದು ದಿ…
ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ. ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ…
ಪುತ್ತೂರು: ಅಕ್ರಮ ವ್ಯವಹಾರಗಳ ತಾಣ ಎಂದೇ ಖ್ಯಾತವಾಗಿರುವ ಕಬಕದ ಕಲ್ಲಂದಡ್ಕ ರಸ್ತೆ ಮತ್ತೊಂದು ಘಟನೆಗೆ ಸಾಕ್ಷಿಯಾಗಿದೆ. ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು,…
ಅಕ್ರಮವಾಗಿ 40 ಕೆಜಿ ಗಾಂಜಾ ದಾಸ್ತಾನು ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಖುಲಾಸೆಗೊಂಡ ಆರೋಪಿಗಳು ಅಹಮದ್ ಸಾಬೀತ್, ಅದ್ದು ಯಾನೆ ಅಬ್ದುಲ್ ಖಾದರ್, ಮಹಮ್ಮದ್ ಅನ್ಸಾರ್. 2020ರ ಅ.…
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ…
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ…
ಬೆಂಗಳೂರು: ಜರ್ಮನಿಯಲ್ಲಿ ನಡೆದ ಕಲ್ಮಿನರಿ ಒಲಿಂಪಿಕ್ಸ್ ನಲ್ಲಿ ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ನ ಬೆಂಗಳೂರು ಕ್ಯಾಂಪಸ್ ನ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ. ಕಳೆದ 124 ವರ್ಷಗಳ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಭಾರತ ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಕಾಲೇಜಿನ…
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ನಕ್ಸಲರು ಭೇಟಿ ನೀಡಿದ ವಾರದಲ್ಲೇ ಮಾ. 23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ ಸಂಜೆ 6 ಗಂಟೆ…
ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ 46 ಅಭ್ಯರ್ಥಿಗಳ ನಾಲ್ಕೆನೇ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ…
ಕಡಬ: ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದು ಆಟೋ ಚಾಲಕನ ಸಮಯ ಪ್ರಜ್ಞೆ ಯಿಂದ ಬದುಕುಳಿದ ಘಟನೆ ಆಲಂಕಾರು ಸಮೀಪದ ಶಾಂತಿಮೊಗರಿನಿಂದ ವರದಿಯಾಗಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಒಂದೆಡೆ ಕಾಣಿಯೂರು…
Welcome, Login to your account.
Welcome, Create your new account
A password will be e-mailed to you.