ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ಲೋಕಪಾಲ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್ ಅಧ್ಯಕ್ಷರಾಗಿ ಪ್ರಮಾಣ ವಚನ…
ಪುತ್ತೂರು: ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದುವುದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ತಿಳಿಸಿದರು. ಪೊಳಲಿಯ ಶ್ರೀ…
ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು. ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ…
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು,…
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು. ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್…
ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್ ಎಲ್ಲೋ ಮತ್ತು ಥರ್ಟಜೈನ್…
ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು…
ಕಡಬ: ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ. 9 ರಂದು ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಿರ್ವಾಹಕನೇ ಆರೋಪಿ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್…
ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ. ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ…
ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಭಿಷೇಕ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು.…
Welcome, Login to your account.
Welcome, Create your new account
A password will be e-mailed to you.